Author: Vidyamaana

ಮೈಸೂರು ವಿಜಯ ದಶಮಿ ಕಂಬಳ: ಸಿಎಂ ಡಿ.ಕೆ. ಶಿವಕುಮಾರ್‌ಗೆ ಮಹಾಲಿಂಗೇಶ್ವರ ದೇವರ ಪ್ರಸಾದ ನೀಡಿ ಗೌರವ..!!

ಪುತ್ತೂರು: ಮೈಸೂರು ವಿಜಯ ದಶಮಿ ಕಂಬಳದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ…

ಕೊಕ್ಕಡ, ಸೌತಡ್ಕದಲ್ಲಿ ಅಂಗಡಿ ವಿಚಾರವಾಗಿ ಗಲಾಟೆ: ಎರಡು ಪ್ರಕರಣ ದಾಖಲು..!!

ಬೆಳ್ತಂಗಡಿ: ಅಂಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಕೊಕ್ಕಡ ಮತ್ತು ಸೌತಡ್ಕದಲ್ಲಿ ನಡೆದ ಗಲಾಟೆ, ಹಲ್ಲೆ ಹಾಗೂ ಸ್ವತ್ತುಗಳಿಗೆ ಹಾನಿ ಮಾಡಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.ಕೊಕ್ಕಡ ಗ್ರಾಮದ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್‌ನ ಕಟ್ಟಡದಲ್ಲಿರುವ ಅಂಗಡಿಯಲ್ಲಿ ಅ.18ರಂದು…

ಉಪ್ಪಿನಂಗಡಿಯಲ್ಲಿ ತಲವಾರು ಪ್ರದರ್ಶನ: ಇಬ್ಬರು ಪೊಲೀಸ್ ವಶಕ್ಕೆ..!!

ಉಪ್ಪಿನಂಗಡಿ: ಇಲ್ಲಿನ ಶೆಣೈ ರಸ್ತೆಯಲ್ಲಿರುವ ಬಾರ್ ಸಮೀಪ ಮಾತಿನ ಚಕಮಕಿ ನಡೆದು ಗಲಾಟೆ ಸಂಭವಿಸಿದ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಘಟನೆ ಅ.18ರ ರಾತ್ರಿ ನಡೆದಿದೆ.ಮಂಜುನಾಥ್, ವಿಶ್ವನಾಥ ಹಾಗೂ ಮತ್ತೋರ್ವ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ…

ಪುತ್ತೂರಿನ ಲಾಡ್ಜ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ-ಪ್ರಕರಣ ದಾಖಲು..!!

ಪುತ್ತೂರು: ಪುತ್ತೂರಿನ ಲಾಡ್ಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಅವರು ನೀಡಿದ ದೂರಿನ ಪ್ರಕಾರ, ಅಕ್ಟೋಬರ್ 17ರಂದು ರಾತ್ರಿ ಅವರು ಕೆಲಸ…

ಬಂಟ್ವಾಳ :ಹಣ ವಾಪಸ್ ಕೇಳಿದ್ದಕ್ಕೆ ಚೂರಿಯಿಂದ ಇರಿತ ಆರೋಪ; ಆರೋಪಿ ವಶಕ್ಕೆ

ಬಂಟ್ವಾಳ: ಹಣ ವಾಪಸ್ ನೀಡುವಂತೆ ಕೇಳಿದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಚೂರಿಯಿಂದ ಇರಿದ ಆರೋಪದ ಮೇಲೆ ಅಜಿತ್ ಕುಮಾರ್ ಶೆಟ್ಟಿ (28) ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಅಕ್ಟೋಬರ್ 18ರಂದು ವಶಕ್ಕೆ ಪಡೆದಿದ್ದಾರೆ.ಬಂಟ್ವಾಳ ಬಿ. ಮೂಡ ಗ್ರಾಮದ ಲೋಕೇಶ್ (27) ಎಂಬವರು…

ಪುತ್ತೂರುದ ಪಿಲಿಗೊಬ್ಬು-2026ಕ್ಕೆ ಚಾಲನೆ: ತುಳುನಾಡಿನ ಸಂಸ್ಕೃತಿ, ಭಕ್ತಿಯ ಸಂಗಮವೇ ಹುಲಿವೇಷ – ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ-ಬಡ ಕುಟುಂಬಗಳಿಗೆ ನಾಲ್ಕು ಮನೆ ನಿರ್ಮಾಣ, ಹುಲಿವೇಷ ಕಲೆಯ ಉಳಿವಿಗೆ ಪಿಲಿಗೊಬ್ಬು ಆಯೋಜನೆ

ಪುತ್ತೂರು: ತುಳುನಾಡಿನ ಜನರು ಪಶು, ಪಕ್ಷಿ ಹಾಗೂ ಪ್ರಕೃತಿಯಲ್ಲಿ ದೇವರು ಮತ್ತು ದೈವತ್ವವನ್ನು ಕಾಣುತ್ತಾರೆ. ಯಕ್ಷಗಾನ, ಕಂಬಳ, ಹುಲಿವೇಷದಂತಹ ಸಾಂಪ್ರದಾಯಿಕ ಕಲೆಗಳು ಒಂದೊಂದು ಸಂದೇಶವನ್ನು ಸಾರುತ್ತವೆ. ಕಲೆ ಮತ್ತು ಭಕ್ತಿಯ ಸಂಗಮವಾಗಿರುವ ಹುಲಿವೇಷದ ಮೂಲಕ ಯುವಜನತೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಅರಿವು…

ಮುಕ್ರಂಪಾಡಿಯಲ್ಲಿ ಸ್ಕೂಟರ್‌–ಆಟೋ ರಿಕ್ಷಾ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಅಂಚೆ ಇಲಾಖೆ ಸಿಬ್ಬಂದಿ ಮೃತ್ಯು

ಪುತ್ತೂರು: ಮುಕ್ರಂಪಾಡಿಯಲ್ಲಿ ಸ್ಕೂಟರ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ಅಂಚೆ ಇಲಾಖೆಯ ಪೋಸ್ಟಲ್ ಅಸಿಸ್ಟೆಂಟ್ ಮಮತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮಮತಾ ಅವರು ಸಂಜೆ ಅಂಚೆ ಇಲಾಖೆಯ ಕೆಲಸ ಮುಗಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದ…

ಅ. 17ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್-4: ₹4 ಲಕ್ಷ ಪ್ರಥಮ ಬಹುಮಾನ9 ಹುಲಿವೇಷ ತಂಡಗಳ ಸೆಣಸಾಟ; ಸೋನು ಸೂದ್, ಪೃಥ್ವಿ ಅಂಬಾರ್ ಸಹಿತ ತಾರೆಯರ ಮೆರುಗು-ಸಹಜ್ ರೈ ಬಳಜ್ಜ ಸಮಾಜಮುಖಿ ಹೆಜ್ಜೆ: 4 ವರ್ಷಗಳಲ್ಲಿ 4 ಬಡ ಕುಟುಂಬಗಳಿಗೆ ಮನೆ ನಿರ್ಮಾಣ

ಪುತ್ತೂರು: ತುಳುನಾಡಿನ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ವಿಶಿಷ್ಟ ಜಾನಪದ ಕಲೆಯಾದ ಹುಲಿವೇಷ ಕುಣಿತವನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ವಿಜಯ ಸಾಮ್ರಾಟ್ ಪುತ್ತೂರು ನೇತೃತ್ವದಲ್ಲಿ ಆಯೋಜಿಸಲಾಗುತ್ತಿರುವ ‘ಪುತ್ತೂರುದ ಪಿಲಿಗೊಬ್ಬು’ ಸ್ಪರ್ಧೆಯ ನಾಲ್ಕನೇ ಆವೃತ್ತಿ ಅ. 17ರಂದು ಶನಿವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ…

ಪುತ್ತೂರಿನಿಂದ ಮಂಗಳೂರಿಗೆ ವಿಸ್ತರಣೆ:ಚೇತನ್ ಪ್ರಕಾಶ್ ಕಜೆ ಅವರ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಉದ್ಘಾಟನೆ-2004ರಲ್ಲಿ ಆರಂಭಗೊಂಡ ಸಂಸ್ಥೆಗೆ 22 ವರ್ಷಗಳ ಸೇವಾ ಅನುಭವ; ಅತ್ಯಾಧುನಿಕ ಪರೀಕ್ಷಾ ತಂತ್ರಜ್ಞಾನಕ್ಕೆ ಆದ್ಯತೆ..!!

ಪುತ್ತೂರು: ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ನಿಖರ, ತ್ವರಿತ ಹಾಗೂ ವಿಶ್ವಾಸಾರ್ಹ ಸೇವೆಯ ಮೂಲಕ ಗುರುತಿಸಿಕೊಂಡಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಅ. 19ರಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಎಸ್ಸೆಲ್ ಟವರ್ಸ್‌ನಲ್ಲಿ ಉದ್ಘಾಟನೆಗೊಳ್ಳಲಿದೆ.ಅಂದು ಬೆಳಗ್ಗೆ 11.20ಕ್ಕೆ ನಡೆಯುವ ಉದ್ಘಾಟನಾ…

ಪುತ್ತೂರು: ಪಂಜಕ್ಕೆ ಹೋಗುವುದಾಗಿ ಮನೆಯಿಂದ ತೆರಳಿದ ಪುರುಷೋತ್ತಮ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ..!!

ಪುತ್ತೂರು: ಪಂಜಕ್ಕೆ ಹೋಗುವುದಾಗಿ ತಿಳಿಸಿ ಮನೆಯಿಂದ ತೆರಳಿದ 42 ವರ್ಷದ ಪುರುಷೋತ್ತಮ ಎಂಬವರು ನಾಪತ್ತೆಯಾಗಿದ್ದು, ಅವರ ಪತ್ತೆಗೆ ಸಹಕರಿಸುವಂತೆ ಪುತ್ತೂರು ನಗರ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಪುರುಷೋತ್ತಮ ಅವರು ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಪಜಿರೋಡಿ ನಿವಾಸಿಯಾಗಿದ್ದು, ಸ್ಥಳೀಯವಾಗಿ ಕೂಲಿ…

You missed

Join WhatsApp Group
error: Content is protected !!