Author: Vidyamaana

ಪ್ರಚೋದನಕಾರಿ ಭಾಷಣ ಪ್ರಕರಣ: 6 ತಿಂಗಳ ಜೈಲು ಶಿಕ್ಷೆ

ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)…

BREAKING: ಮಹಿಳೆಯರಿಗಾಗಿ ಸರ್ಕಾರದಿಂದ ಮತ್ತೊಂದು ಹೊಸ ಯೋಜನೆ: ಋತುತಾರೆ ಯೋಜನೆ ಜಾರಿ: ನಟಿ ರಮ್ಯಾ ರಾಯಭಾರಿ

ಮಹಿಳೆಯಾರಿಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿ ಮಾಡಿದೆ. ಪ್ರಮುಖವಾಗಿ ಮಹಿಳೆಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ನಿಟ್ಟಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ನೇತೃತ್ವದಲ್ಲಿ ಆರೋಗ್ಯ ಇಲಾಖೆಯಿಂದ ‘ಋತುತಾರೆ’ ಎಂದು ಮಹತ್ವದ ಜೋಜನೆ ಜಾರಿಯಾಗಿದೆ.ವಿಧಾನಸೌಧದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್,…

ಮಾಡವು :ಸೆಂಟ್ರಿಂಗ್ ಕೆಲಸದ ವೇಳೆ ಬಿದ್ದು ಗಾಯಗೊಂಡಿದ್ದ ಕಾರ್ಮಿಕ ಚಿಕಿತ್ಸೆ ಫಲಿಸದೆ ಸಾವು

ಪುತ್ತೂರು: ಸೆಂಟ್ರಿಂಗ್ ಕೆಲಸದ ವೇಳೆ ಲಿಂಟಲ್‌ನಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕರೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.ಕೊಡಿಪ್ಪಾಡಿ ಗ್ರಾಮದ ಶೇರಾ ಮನೆ ನಿವಾಸಿ ಕೃಷ್ಣಪ್ಪ ಎಸ್. (37)…

ಬೆಳ್ತಂಗಡಿ : ಗುರುವಾಯನಕೆರೆಯಲ್ಲಿ ಮಾದಕ ವಸ್ತು ಸೇವನೆವ್ಯಕ್ತಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು..!!

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ. ಅವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಆ.2 ರಂದು…

ಪುತ್ತೂರು : ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಮರದ ದಿಮ್ಮಿ ಸಾಗಾಟ ಪತ್ತೆ..!!

ಪುತ್ತೂರು : ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿ 75 ಯಲ್ಲಿ ಆ.3 ರಂದು ಸಕಲೇಶಪುರದಿಂದ ಅಕ್ರಮವಾಗಿ ಕಾಡು ಜಾತಿಯ ವಿವಿಧ ಮರದ ದಿಮ್ಮಿಗಳನ್ನು KA-13-AA-6340 ನಂಬರಿನ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಮಂಗಳೂರಿಗೆ ಸಾಗಾಟ ಮಾಡುತ್ತಿರುವುದನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ…

ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ: ಆ. 4ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!!

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು…

ಮಂತ್ರಿಗಿರಿ ಸಿಗದಿದ್ದಕ್ಕೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದ ಶಾಸಕರಿಗೆ ಭರ್ಜರಿ ಶಾಕ್​​ ಕೊಟ್ಟ ಹೈಕಮಾಂಡ್..!!

ಡಿಕೆ ಶಿವಕುಮಾರ್​​ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಜನರ ಹೆಸರನ್ನು ಒಳಗೊಂಡ ಪಟ್ಟಿ ಹೈಕಮಾಂಡ್​​ನಿಂದ ಬಿಡುಗಡೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಕೆಲ ಶಾಸಕರು ರಾಜೀನಾಮೆ ನೀಡೋದಾಗಿ ಅದಾಗಲೇ ಘೋಷಣೆ ಮಾಡಿದ್ದಾರೆ.ಆದರೆ ಪಕ್ಷದ ಶಾಸಕ ರಾಜೀನಾಮೆ…

ಪುತ್ತೂರು: ಆ. 4ರಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಮೆಗಾ ಲಿಪಿಡ್ ಪ್ರೊಫೈಲ್ ತಪಾಸಣಾ ಶಿಬಿರ

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗಳು, ಅಧಿಕ ಕೊಲೆಸ್ಟ್ರಾಲ್ ಹಾಗೂ ರಕ್ತನಾಳಗಳ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಚೇತನಾ ಆಸ್ಪತ್ರೆ, ಪುತ್ತೂರಿನಲ್ಲಿ ಆಗಸ್ಟ್ 4 (ಮಂಗಳವಾರ) ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಮೆಗಾ ಲಿಪಿಡ್ ಪ್ರೊಫೈಲ್ ತಪಾಸಣಾ ಶಿಬಿರ ಆಯೋಜಿಸಲಾಗಿದೆ.ಲಿಪಿಡ್…

ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಾರ್ವಜನಿಕ ರಜೆ ಘೋಷಣೆಗೆ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಅಶೋಕ್ ರೈಗೆ ಮನವಿ

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕರ್ನಾಟಕ ಸರ್ಕಾರದ ಸಾರ್ವಜನಿಕ ರಜೆಯಾಗಿ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಯಾದವ ಸಭಾ ತಾಲೂಕು ಸಮಿತಿ, ಪುತ್ತೂರು ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು.ಭಗವಾನ್ ಶ್ರೀಕೃಷ್ಣರ ಜನ್ಮದಿನವನ್ನು ರಾಜ್ಯ ಸೇರಿದಂತೆ ದೇಶದಾದ್ಯಂತ…

ಬಂಟ್ವಾಳ ಬಸ್‌ನಲ್ಲಿ ಅಸಭ್ಯ ವರ್ತನೆ: ವೃದ್ಧನ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತನ್ನ ಖಾಸಗಿ ಅಂಗವನ್ನು ಇತರ ಪ್ರಯಾಣಿಕರಿಗೆ ಕಾಣುವಂತೆ ಪ್ರದರ್ಶಿಸಿದ ಆರೋಪದ ಮೇಲೆ ಅಪರಿಚಿತ ವೃದ್ಧನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಜು. 30ರಂದು ಖಾಸಗಿ ಬಸ್ ಚಾಲಕ…

Join WhatsApp Group
error: Content is protected !!