Author: Vidyamaana

ಮುಕ್ವೆ: ಹೃದಯಾಘಾತದಿಂದ ಸಲೀಮ್ ಮುಕ್ವೆ ನಿಧನ..!!

ಪುತ್ತೂರು: ಮುಕ್ವೆ ನಿವಾಸಿ ಅಬ್ದುಲ್ಲಾ ಅವರ ಪುತ್ರ, ಸಲೀಮ್ ಮುಕ್ವೆ (45) ಅವರು ಹೃದಯಾಘಾತದಿಂದ ನ. 1ರಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರುಸಮಾಜ ಸೇವಕ,ಮುಕ್ವೆ ದೋಳಾ ಬೂತ್ ಕಾಂಗ್ರೆಸ್ ಅಧ್ಯಕ್ಷರಾಗಿ, ಮುಕ್ವೆ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ…

ಪುತ್ತೂರು: ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ-ಪತ್ರಕರ್ತರಾದ ಶಶಿಧ‌ರ್ ರೈ ಎಸ್ ಹಾಗೂ ಸೇಷಪ್ಪ ಕಜೆಮಾರ್ ಗೆ ಒಲಿದ ಪ್ರಶಸ್ತಿ..!!

ಪುತ್ತೂರು: ನವೆಂಬರ್ 1ರಂದು ನಡೆಯಲಿರುವ ಪುತ್ತೂರು ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ 11 ಮಂದಿ ಸಾಧಕರು ಹಾಗೂ ಒಂದು ಸಂಸ್ಥೆಯನ್ನು ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ರಾಷ್ಟ್ರೀಯ ಹಬ್ಬಗಳ ಆಚರಣಾ…

ವೈದ್ಯಕೀಯ ಸೇವಾರತ್ನ ಪ್ರಶಸ್ತಿಗೆ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ. ಚೇತನ್ ಪ್ರಕಾಶ್ ಕಜೆ ಆಯ್ಕೆ..!!

ಪುತ್ತೂರು: ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆ ಹಾಗೂ ರೋಗಿಗಳ ಆರೈಕೆಯಲ್ಲಿ ತೋರುತ್ತಿರುವ ಕಾಳಜಿಯನ್ನು ಗುರುತಿಸಿ ಪುತ್ತೂರಿನ ಚೇತನ್ ಪ್ರಕಾಶ್ ಕಜೆ ಅವರು 2026ನೇ ಸಾಲಿನ ವೈದ್ಯಕೀಯ ಸೇವಾರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಗೋವಾದ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತು ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ…

ಕಬಕ ಪುತ್ತೂರಿಗೂ ವಂದೇ ಭಾರತ್ ರೈಲು ನಿಲುಗಡೆ: ರೈಲ್ವೆ ಮಂಡಳಿಯಿಂದ ಅಧಿಕೃತ ಆದೇಶ..!!

ಪುತ್ತೂರು: ಕರಾವಳಿ ಭಾಗದ ಹಾಗೂ ಪುತ್ತೂರಿನ ಜನರ ಬಹುದಿನಗಳ ಬೇಡಿಕೆಗೆ ಕೊನೆಗೂ ಸ್ಪಂದನೆ ದೊರೆತಿದೆ. ಯಶವಂತಪುರ–ಮಡಗಾಂವ್–ಯಶವಂತಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ (26655/26656) ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ನಿಲುಗಡೆ ಮಂಜೂರಾಗಿದ್ದು, ನೂತನ ವೇಳಾಪಟ್ಟಿಯೊಂದಿಗೆ ರೈಲ್ವೆ ಇಲಾಖೆ ಆದೇಶ ಹೊರಡಿಸಿದೆ.ಈ ಹಿಂದೆ…

ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ವಸೂಲಿಗೆ ಯತ್ನ; ಯುವಕನ ವಿರುದ್ಧ ಪ್ರಕರಣ ದಾಖಲು..!!

ಪುತ್ತೂರು: ಬೆಂಗಳೂರಿನ ಫೌಂಡೇಶನ್ ಒಂದರ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸುವ ನೆಪದಲ್ಲಿ ಮನೆಗೆ ತೆರಳಿ, ಮಕ್ಕಳನ್ನು ಕೊಡಿಸುವುದಾಗಿ ಹೇಳಿ ಹಣ ಸಂಗ್ರಹಿಸಲು ಮುಂದಾದ ಯುವಕನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಕೊಡಿಂಬಾಡಿ ಗ್ರಾಮದ ಶಾಂತಿನಗರದಲ್ಲಿ ಅಪರಿಚಿತ…

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ನ್ಯಾಯಾಲಯಕ್ಕೆ ಹಾಜರು..!!

ಪುತ್ತೂರು: ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ನಾಲ್ಕು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ, ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಾರಾಷ್ಟ್ರ ಮೂಲದ ಆರೋಪಿ ವಿಶಾಲ್ ಪೊಂಕೆ (30) ಅ.30ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.ಕಡಬ ಪೊಲೀಸ್ ಠಾಣೆಯಲ್ಲಿ 2016ರಲ್ಲಿ ದಾಖಲಾಗಿದ್ದ…

ಪಡೀಲ್ ಬನ್ನೂರು ಕ್ರಾಸ್‌ನಲ್ಲಿ ರಿಕ್ಷಾ–ಬೈಕ್ ಮುಖಾಮುಖಿ ಡಿಕ್ಕಿ; ಇಬ್ಬರಿಗೆ ಗಂಭೀರ ಗಾಯ..!!

ಪುತ್ತೂರು: ಇಲ್ಲಿನ ಪಡೀಲ್–ಬನ್ನೂರು ಕ್ರಾಸ್ ಬಳಿ ಅ.31ರ ರಾತ್ರಿ ರಿಕ್ಷಾ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.KA19H W1595 ನೋಂದಣಿ ಸಂಖ್ಯೆಯ ಬೈಕ್ ಬೋಳುವಾರಿನಿಂದ ಕೆಮ್ಮಾಯಿ ಕಡೆಗೆ ತೆರಳುತ್ತಿದ್ದ ವೇಳೆ, KA21 B6802…

ತ್ರೋಬಾಲ್ ಪಂದ್ಯಾಟ: ಬೆಥನಿ ಶಾಲೆಯ ಬಾಲಕ-ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ; ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು: ಪುತ್ತೂರಿನ ಪಾಂಗ್ಳಾಯಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಹಾಗೂ ಬಾಲಕಿಯರ ತಂಡಗಳು ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿವೆ.ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ…

ಸ್ಟಿಂಗ್ ಆಪರೇಷನ್ ಪ್ರಕರಣ: ಕೃಪಾ ಆಳ್ವ ಕಾಂಗ್ರೆಸ್‌ನಿಂದ 6 ವರ್ಷ ಉಚ್ಚಾಟನೆ..!!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಕೃಪಾ ಆಳ್ವ ಅವರನ್ನು ಕಾಂಗ್ರೆಸ್‌ನಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಎಂ. ನಾರಾಯಣಸ್ವಾಮಿ ಅವರು…

ಇಂದು (ಅ.31) ಪುತ್ತೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ಮಾರ್ಗ ಬದಲಾವಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಅ.31ರಂದು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಪುತ್ತೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.110/33/11 ಕೆ.ವಿ. ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್…

Join WhatsApp Group
error: Content is protected !!