ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ 3 ದಿನಗಳು ಮಾತ್ರ
ಪುತ್ತೂರು, ಜೂನ್ 19: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾದ ‘ಮುಂಗಾರು ಮೇಳ’ಕ್ಕೆ ಇನ್ನೂ ಕೇವಲ ಮೂರು ದಿನಗಳು ಮಾತ್ರ ಬಾಕಿಯಿದ್ದು, ಗ್ರಾಹಕರು ಈ ವಿಶೇಷ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಂಸ್ಥೆಯ ಮುಖ್ಯಸ್ಥರಾದ ಬಲರಾಮಾ ಆಚಾರ್ಯರು ತಿಳಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಚಿನ್ನದ…
