ಪೆಟ್ರೋಲ್ ಬಂಕ್ ಬಳಿ ಸ್ಕೂಟರ್ ತಡೆದು ಬೆದರಿಕೆ: ಪ್ರಕರಣ ದಾಖಲು
ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಸ್ಕೂಟರ್ಗೆ ಕಾರು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಆರೋಪದಡಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕರಾಯ ಗ್ರಾಮದ ಕೆ.ಎಸ್. ಅಬ್ದುಲ್ಲಾ (65) ಅವರು ನೀಡಿದ ದೂರಿನಂತೆ, ಜೂನ್…
