ಅಯ್ಯೋ ಇದೆಂಥ ಔಟ್: ಲಾರ್ಡ್ಸ್ ಟೆಸ್ಟ್‌ನಲ್ಲಿ ವಿಚಿತ್ರವಾಗಿ ಔಟ್ ಆದ ಸಿರಾಜ್; ವಿಡಿಯೊ
ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವೆ ನಡೆದ ಮೂರನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 22 ರನ್‌ಗಳ ರೋಚಕ ಗೆಲುವನ್ನು ಸಾಧಿಸಿ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2 – 1 ಅಂತರದಿಂದ ಮುನ್ನಡೆ ಸಾಧಿಸಿದೆ. ಪಂದ್ಯದಲ್ಲಿ ಟಾಸ್…
