ಆರಕ್ಕೆ ಆರು ಸಬ್ಜೆಕ್ಟ್ ನಲ್ಲಿ ಫೇಲ್ ಆದ ಮಗ – ಕೇಕ್ ಕಟ್ ಮಾಡಿ ಸಂಭ್ರಮಿಸಿ ಧೈರ್ಯ ತುಂಬಿದ ಪೋಷಕರು
ಎಸೆಸೆಲ್ಸಿ ಪರೀಕ್ಷೆ ಜೀವನದ ಪರೀಕ್ಷೆಯಲ್ಲ. ಆದರೂ ಸಹ ಕೆಲವು ಮಕ್ಕಳು ಪರೀಕ್ಷೆಯಲ್ಲಿ ನಪಾಸಾದ ಕಾರಣಕ್ಕೆ ಖಿನ್ನತೆಗೊಳಗಾಗುವುದೂ ಉಂಟು. ಅನುತ್ತೀರ್ಣರಾದ ಮಕ್ಕಳು ಆತ್ಮಹತ್ಯೆಗೆ ಶರಣಾದ ಸುದ್ದಿಗಳು ವರ್ಷೇ ವರ್ಷೇ ಸಾಮಾನ್ಯ. ಆದರೆ ಇಲ್ಲೊಬ್ಬ ಅಪರೂಪದ ಪೋಷಕರು ತಮ್ಮ ವಿಶಿಷ್ಟ ನಡುವಳಿಕೆಯಿಂದ ಸುದ್ದಿಯಾಗಿದ್ದಾರೆ. ಆರು…
