Author: Vidyamaana

ಮಂಗಳೂರು ನಗರದಲ್ಲಿ ಇಂದು ಸಂಚಾರ ವ್ಯತ್ಯಯ ಸಾಧ್ಯತೆ; ಪರ್ಯಾಯ ಮಾರ್ಗ ಬಳಸಲು ಪೊಲೀಸ್ ಸೂಚನೆ

ಪುತ್ತೂರು/ಮಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಇಂದು (ಸೆ.18) ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ)ದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಗಣ್ಯರ ಭದ್ರತೆ ಹಾಗೂ ಸುಗಮ ಸಂಚಾರದ…

ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವೈಫಲ್ಯ ಖಂಡಿಸಿ ಇಂದು ಕರಿಪತಾಕೆ ಪ್ರದರ್ಶನ – ಎಸ್‌ಡಿಪಿಐ

ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದನ್ನು ಖಂಡಿಸಿ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯ ಆರೋಪಿಸಿ ಸೆ.18ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಕರಿಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್…

ವಿಟ್ಲ ಶ್ರೀ ಭಗವತಿ ದೇವಸ್ಥಾನದಲ್ಲಿ ‘ಸಾಂಸ್ಕೃತಿಕ ಕಾರ್ಯಕ್ರಮ’ಸಿಂಹಮಾಸದ ವಿಶೇಷ ಪೂಜೆ ಪ್ರಯುಕ್ತ ನೃತ್ಯೋತ್ಸವ ಹಾಗೂ ವಿವಿಧ ಕಲಾ ಪ್ರದರ್ಶನ

ವಿಟ್ಲ: ವಿಟ್ಲ ಶ್ರೀ ಭಗವತಿ ದೇವಸ್ಥಾನದಲ್ಲಿ ನಡೆಯಲಿರುವ ಸಿಂಹಮಾಸದ ವಿಶೇಷ ಪೂಜೆಯ ಪ್ರಯುಕ್ತ ‘ವೈಷ್ಣವೀ ರಜತ ನೃತ್ಯಾಂತರ್ಯಾನ’ದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಸೆ.17ರಂದು ಸಂಜೆ 4.45ಕ್ಕೆ ಆಯೋಜಿಸಲಾಗಿದೆ.ಕಾರ್ಯಕ್ರಮದ ದೀಪ ಪ್ರಜ್ವಲನೆಗೆ ಮುಳಿಯ ಸಮೂಹ ಸಂಸ್ಥೆಗಳ ಚೇರ್ಮನ್ ಹಾಗೂ ಗೌರವಾಧ್ಯಕ್ಷ ಕೇಶವ ಪ್ರಸಾದ್…

ಕೆಮ್ಮಾಯಿಯಲ್ಲಿ ‘ಹರಿವಂಶ ಪುರಾಣ ಪ್ರವಚನ’ ಸಪ್ತಾಹಕ್ಕೆ ಚಾಲನೆಸೆ.21ರವರೆಗೆ ಪ್ರವಚನ; ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ

ಪುತ್ತೂರು: ಶಿವಳ್ಳಿ ಸಂಪದ ಬೊಳುವಾರು ವಲಯದ ಆಶ್ರಯದಲ್ಲಿ ಕೆಮ್ಮಾಯಿಯ ಶ್ರೀ ವಿಷ್ಣು ಮಂಟಪದಲ್ಲಿ ಆಯೋಜಿಸಲಾಗಿರುವ ಏಳು ದಿನಗಳ ‘ಹರಿವಂಶ ಪುರಾಣ ಪ್ರವಚನ’ ಸಪ್ತಾಹಕ್ಕೆ ಸೆ.15ರಂದು ಸಂಜೆ ಚಾಲನೆ ದೊರೆಯಿತು.ಕಾರ್ಯಕ್ರಮದಲ್ಲಿ ಆಶಿತ್ ಕೃಷ್ಣ ರಾವ್ ಪ್ರಾರ್ಥನೆ ನೆರವೇರಿಸಿದರು. ಹರಿಪ್ರಸಾದ್ ದಾಳಿಂಬ ಸ್ವಾಗತಿಸಿದರು. ಮೈಸೂರಿನ…

ಜರ್ಮನಿಯ ಗಣಪನಿಗೆ ಪುತ್ತೂರಿನಲ್ಲೇ ತಯಾರಾಯ್ತು ರಜತ ಕಿರೀಟ!ಶತಮಾನದ ಹೊಸ್ತಿಲಲ್ಲಿರುವ ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ನಲ್ಲಿ ಆರು ತಿಂಗಳ ಪರಿಶ್ರಮದ ಫಲ

ಪುತ್ತೂರು: ಜರ್ಮನಿಯ ಬರ್ಲಿನ್‌ನಲ್ಲಿರುವ ಶ್ರೀ ಗಣೇಶ ಹಿಂದೂ ಟೆಂಪಲ್‌ನ ಗಣೇಶನ ಮೂರ್ತಿಗೆ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ನಲ್ಲಿ ವಿಶೇಷ ವಿನ್ಯಾಸದ ರಜತ ಕಿರೀಟವನ್ನು ತಯಾರಿಸಲಾಗಿದೆ.ಶ್ಯಾಮಲಾ ನಾಯಕ್ ಪುಣಚ ಹಾಗೂ ಕುಟುಂಬದವರ ಸೇವಾರ್ಥವಾಗಿ ಈ ರಜತ ಕಿರೀಟವನ್ನು ತಯಾರಿಸಲಾಗಿದ್ದು,…

6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ..!!

ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಮಂಗಳೂರು ಬಜಾಲ್–ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ಬಂಧಿತ ಆರೋಪಿ.ಬಂಟ್ವಾಳ ನಗರ…

ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯ ಚಿನ್ನದ ಸರ ಕದಿಯಲು ಯತ್ನ; ಕಿಲಾಡಿ ಕಳ್ಳಿ ಬಂಧನ

ಕಾಸರಗೋಡು: ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯ ಚಿನ್ನದ ಸರ ಕದಿಯಲು ಯತ್ನಿಸಿದ ತಮಿಳುನಾಡು ಮೂಲದ ಮಹಿಳೆಯನ್ನು ಸಾರ್ವಜನಿಕರು ಹಿಡಿದು ಮಂಜೇಶ್ವರ ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ಹೊಸಂಗಡಿಯಲ್ಲಿ ನಡೆದಿದೆ.ಮಧುರೈ ಮೂಲದ ಮುತ್ತಾತ್ತ (40) ಬಂಧಿತ ಆರೋಪಿ. ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮದುವೆ ಸಮಾರಂಭ…

ತಾಲೂಕು ಮಟ್ಟದ ಕಬಡ್ಡಿ: ಬೆಥನಿ ಶಾಲಾ ತಂಡಕ್ಕೆ ಪ್ರಥಮ; ಜಿಲ್ಲಾ ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ…

ತಾಲೂಕು ಮಟ್ಟದ ವಾಲಿಬಾಲ್: ಬೆಥನಿ ಶಾಲೆಯ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಮತ್ತು ದರ್ಬೆ ಪಾಂಗ್ಳಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಸೆ.11ರಂದು ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ ನಡೆಯಿತು.ಪಂದ್ಯಾಟದಲ್ಲಿ…

ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಮಹಾಸಭೆ-₹1.85 ಕೋಟಿ ನಿವ್ವಳ ಲಾಭ; ₹60 ಕೋಟಿ ಸಾಲ ವಿತರಣೆಯ ಗುರಿ..!!

ಪುತ್ತೂರು: ಕಳೆದ 21 ವರ್ಷಗಳ ಹಿಂದೆ ನಷ್ಟದಲ್ಲಿದ್ದು ಅತಂತ್ರ ಸ್ಥಿತಿಯಲ್ಲಿದ್ದ ಬನ್ನೂರು ರೈತರ ಸೇವಾ ಸಹಕಾರಿ ಸಂಘವು ಸದಸ್ಯರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯ ಪರಿಶ್ರಮದಿಂದ ಇಂದು ಉತ್ತಮವಾಗಿ ಅಭಿವೃದ್ಧಿ ಹೊಂದಿ ಜಿಲ್ಲೆಯಲ್ಲಿ ಗುರುತಿಸಿಕೊಂಡಿದೆ ಎಂದು ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ…

Join WhatsApp Group
error: Content is protected !!