ಮುಳಿಯ “ಸಿಲ್ವರ್ ಮ್ಯಾರಥಾನ್ 2026” ಚಾಲನೆ..!!
ಪುತ್ತೂರು/ಕೊಡಗು:ಮುಳಿಯ ಗೋಲ್ಡ್ & ಡೈಮಂಡ್ಸ್ನ ವಿಶೇಷ ಎಕ್ಸ್ಕ್ಲೂಸಿವ್ ಬೆಳ್ಳಿ ಆಭರಣಗಳ ಬ್ರ್ಯಾಂಡ್ “ಸಿಲ್ವೆರಿಯಾ” ವತಿಯಿಂದ “ಸಿಲ್ವರ್ ಮ್ಯಾರಥಾನ್ 2026” ಯೋಜನೆಗೆ ಇಂದು ಚಾಲನೆ ನೀಡಲಾಯಿತು. ಈ 90 ದಿನಗಳ ವಿಶೇಷ ಯೋಜನೆಯು ಸೆಪ್ಟೆಂಬರ್ 14, 2026ರವರೆಗೆ ನಡೆಯಲಿದ್ದು, ಗ್ರಾಹಕರಿಗೆ ವೈವಿಧ್ಯಮಯ 92.5…
