ಸ್ಟಿಂಗ್ ಆಪರೇಷನ್ ಪ್ರಕರಣ: ಕೃಪಾ ಆಳ್ವ ಕಾಂಗ್ರೆಸ್ನಿಂದ 6 ವರ್ಷ ಉಚ್ಚಾಟನೆ..!!
ಬೆಂಗಳೂರು: ರಾಜ್ಯ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಕೃಪಾ ಆಳ್ವ ಅವರನ್ನು ಕಾಂಗ್ರೆಸ್ನಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಎಂ. ನಾರಾಯಣಸ್ವಾಮಿ ಅವರು…
