Author: Vidyamaana

ಬೆಳ್ತಂಗಡಿ : ಗುರುವಾಯನಕೆರೆಯಲ್ಲಿ ಮಾದಕ ವಸ್ತು ಸೇವನೆವ್ಯಕ್ತಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು..!!

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಆನಂದ ಎಂ. ಅವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಆ.2 ರಂದು…

ಪುತ್ತೂರು : ಸಕಲೇಶಪುರದಿಂದ ಮಂಗಳೂರಿಗೆ ಅಕ್ರಮವಾಗಿ ಮರದ ದಿಮ್ಮಿ ಸಾಗಾಟ ಪತ್ತೆ..!!

ಪುತ್ತೂರು : ಉಪ್ಪಿನಂಗಡಿ ಗ್ರಾಮದ ಮಠ ಎಂಬಲ್ಲಿಯ ರಾಷ್ಟ್ರೀಯ ಹೆದ್ದಾರಿ 75 ಯಲ್ಲಿ ಆ.3 ರಂದು ಸಕಲೇಶಪುರದಿಂದ ಅಕ್ರಮವಾಗಿ ಕಾಡು ಜಾತಿಯ ವಿವಿಧ ಮರದ ದಿಮ್ಮಿಗಳನ್ನು KA-13-AA-6340 ನಂಬರಿನ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಮಂಗಳೂರಿಗೆ ಸಾಗಾಟ ಮಾಡುತ್ತಿರುವುದನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿಗಳ…

ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ: ಆ. 4ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!!

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು…

ಮಂತ್ರಿಗಿರಿ ಸಿಗದಿದ್ದಕ್ಕೆ ರಾಜೀನಾಮೆ ನಿರ್ಧಾರ ಪ್ರಕಟಿಸಿದ್ದ ಶಾಸಕರಿಗೆ ಭರ್ಜರಿ ಶಾಕ್​​ ಕೊಟ್ಟ ಹೈಕಮಾಂಡ್..!!

ಡಿಕೆ ಶಿವಕುಮಾರ್​​ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ಜನರ ಹೆಸರನ್ನು ಒಳಗೊಂಡ ಪಟ್ಟಿ ಹೈಕಮಾಂಡ್​​ನಿಂದ ಬಿಡುಗಡೆ ಬೆನ್ನಲ್ಲೇ ಕಾಂಗ್ರೆಸ್​​ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ. ಮಂತ್ರಿಗಿರಿ ಸಿಗದಿದ್ದಕ್ಕೆ ಮುನಿಸಿಕೊಂಡಿರುವ ಕೆಲ ಶಾಸಕರು ರಾಜೀನಾಮೆ ನೀಡೋದಾಗಿ ಅದಾಗಲೇ ಘೋಷಣೆ ಮಾಡಿದ್ದಾರೆ.ಆದರೆ ಪಕ್ಷದ ಶಾಸಕ ರಾಜೀನಾಮೆ…

ಪುತ್ತೂರು: ಆ. 4ರಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಮೆಗಾ ಲಿಪಿಡ್ ಪ್ರೊಫೈಲ್ ತಪಾಸಣಾ ಶಿಬಿರ

ಪುತ್ತೂರು: ಹೃದಯ ಸಂಬಂಧಿ ಕಾಯಿಲೆಗಳು, ಅಧಿಕ ಕೊಲೆಸ್ಟ್ರಾಲ್ ಹಾಗೂ ರಕ್ತನಾಳಗಳ ಸಮಸ್ಯೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಚೇತನಾ ಆಸ್ಪತ್ರೆ, ಪುತ್ತೂರಿನಲ್ಲಿ ಆಗಸ್ಟ್ 4 (ಮಂಗಳವಾರ) ಬೆಳಿಗ್ಗೆ 10.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಮೆಗಾ ಲಿಪಿಡ್ ಪ್ರೊಫೈಲ್ ತಪಾಸಣಾ ಶಿಬಿರ ಆಯೋಜಿಸಲಾಗಿದೆ.ಲಿಪಿಡ್…

ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಾರ್ವಜನಿಕ ರಜೆ ಘೋಷಣೆಗೆ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಅಶೋಕ್ ರೈಗೆ ಮನವಿ

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಕರ್ನಾಟಕ ಸರ್ಕಾರದ ಸಾರ್ವಜನಿಕ ರಜೆಯಾಗಿ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಯಾದವ ಸಭಾ ತಾಲೂಕು ಸಮಿತಿ, ಪುತ್ತೂರು ವತಿಯಿಂದ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು.ಭಗವಾನ್ ಶ್ರೀಕೃಷ್ಣರ ಜನ್ಮದಿನವನ್ನು ರಾಜ್ಯ ಸೇರಿದಂತೆ ದೇಶದಾದ್ಯಂತ…

ಬಂಟ್ವಾಳ ಬಸ್‌ನಲ್ಲಿ ಅಸಭ್ಯ ವರ್ತನೆ: ವೃದ್ಧನ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳ: ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತನ್ನ ಖಾಸಗಿ ಅಂಗವನ್ನು ಇತರ ಪ್ರಯಾಣಿಕರಿಗೆ ಕಾಣುವಂತೆ ಪ್ರದರ್ಶಿಸಿದ ಆರೋಪದ ಮೇಲೆ ಅಪರಿಚಿತ ವೃದ್ಧನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಜು. 30ರಂದು ಖಾಸಗಿ ಬಸ್ ಚಾಲಕ…

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆಗಳಿಗೆ ನಾಳೆ ರಜೆ..!!

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಸ್ಟ್ 3 (ಸೋಮವಾರ)ರಂದು ಜಿಲ್ಲೆಯ ವಿವಿಧ ಶಿಕ್ಷಣ…

ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಎಂ.ಡಿ ಚೇತನ್‌ಪ್ರಕಾಶ್ ಕಜೆ ಅವರಿಗೆ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ‘ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿ’ ಪ್ರದಾನ

ಪುತ್ತೂರು: ಲ್ಯಾಬೊರೇಟರಿ ಕ್ಷೇತ್ರದಲ್ಲಿ ನವೀನ ಸೇವೆಗಳ ಮೂಲಕ ಪುತ್ತೂರು ಹಾಗೂ ಸುತ್ತಮುತ್ತಲಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ವ್ಯವಸ್ಥಾಪಕ ನಿರ್ದೇಶಕ ಚೇತನ್‌ಪ್ರಕಾಶ್‌ ಕಜೆ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ‘ಕನ್ನಡಪ್ರಭ–ಏಷ್ಯಾನೆಟ್ ಸುವರ್ಣ ನ್ಯೂಸ್ ಹೆಲ್ತ್‌ಕೇರ್ ಎಕ್ಸಲೆನ್ಸ್…

ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಉಪ್ಪಿನಂಗಡಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನೇತ್ರಾವತಿ ಸೇರಿದಂತೆ ಜಿಲ್ಲೆಯ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬೆನ್ನಲ್ಲೇ, ಉಪ್ಪಿನಂಗಡಿ ಗ್ರಾಮದ ಹಿರ್ತಡ್ಕ ಸಮೀಪ ನೇತ್ರಾವತಿ ನದಿಯ ದಡದಲ್ಲಿ ಶನಿವಾರ ಮಧ್ಯಾಹ್ನ ಸುಮಾರು 3 ಗಂಟೆಗೆ ಅಪರಿಚಿತ ಪುರುಷನ…

Join WhatsApp Group
error: Content is protected !!