ಇಂದು (ಅ.31) ಪುತ್ತೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ಮಾರ್ಗ ಬದಲಾವಣೆ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಅ.31ರಂದು ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಪುತ್ತೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.110/33/11 ಕೆ.ವಿ. ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್…
