ಸೈಕಲ್ನಿಂದ ಬಿದ್ದು ವ್ಯಕ್ತಿ ಸಾವು..!!
ಉಡುಪಿ: ಸೈಕಲ್ನಿಂದ ನಿಯಂತ್ರಣ ತಪ್ಪಿ ಬಿದ್ದು ತಲೆಗೆ ಗಂಭೀರ ಗಾಯಗೊಂಡ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶನಿವಾರ ಪಣಿಯೂರು ಪೇಟೆಯಲ್ಲಿ ನಡೆದಿದೆ. ಬೆಳಪು ದರ್ಖಾಸು ನಿವಾಸಿ ವಿಶ್ವನಾಥ (47) ಮೃತಪಟ್ಟವರು. ವಿಶ್ವನಾಥ ಅವರು ಸೈಕಲ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಪಣಿಯೂರು ಪೇಟೆಯ ಬಳಿ…
