ಪುತ್ತೂರುದ ಪಿಲಿಗೊಬ್ಬು-2026ಕ್ಕೆ ಚಾಲನೆ: ತುಳುನಾಡಿನ ಸಂಸ್ಕೃತಿ, ಭಕ್ತಿಯ ಸಂಗಮವೇ ಹುಲಿವೇಷ – ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ-ಬಡ ಕುಟುಂಬಗಳಿಗೆ ನಾಲ್ಕು ಮನೆ ನಿರ್ಮಾಣ, ಹುಲಿವೇಷ ಕಲೆಯ ಉಳಿವಿಗೆ ಪಿಲಿಗೊಬ್ಬು ಆಯೋಜನೆ
ಪುತ್ತೂರು: ತುಳುನಾಡಿನ ಜನರು ಪಶು, ಪಕ್ಷಿ ಹಾಗೂ ಪ್ರಕೃತಿಯಲ್ಲಿ ದೇವರು ಮತ್ತು ದೈವತ್ವವನ್ನು ಕಾಣುತ್ತಾರೆ. ಯಕ್ಷಗಾನ, ಕಂಬಳ, ಹುಲಿವೇಷದಂತಹ ಸಾಂಪ್ರದಾಯಿಕ ಕಲೆಗಳು ಒಂದೊಂದು ಸಂದೇಶವನ್ನು ಸಾರುತ್ತವೆ. ಕಲೆ ಮತ್ತು ಭಕ್ತಿಯ ಸಂಗಮವಾಗಿರುವ ಹುಲಿವೇಷದ ಮೂಲಕ ಯುವಜನತೆಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಅರಿವು…
