ಸೌಜನ್ಯ ತಾಯಿ ಕುಸುಮಾವತಿ ಅವರನ್ನು ಭೇಟಿ ಮಾಡಿ ಮಾತುಕತೆ – ಬಿಜೆಪಿ ಒಳಗಿನ ಅಸಮಾಧಾನ..!!
ಧರ್ಮಸ್ಥಳ ಚಲೋ’ ಹಮ್ಮಿಕೊಂಡಿದ್ದ ಬಿಜೆಪಿ (BJP) ಕೊನೆಯ ಕ್ಷಣದಲ್ಲಿ ಹತ್ಯೆಗೀಡಾಗಿದ್ದ ಸೌಜನ್ಯ ನಿವಾಸಕ್ಕೆ ಭೇಟಿ ಕಾರ್ಯಕ್ರಮ ನಿಗದಿಪಡಿಸಿತ್ತು. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಮತ್ತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra)…
