ಪುತ್ತೂರಿನಲ್ಲಿ ಕೇರಳ ಲಾಟರಿ ಅಕ್ರಮ ಮಾರಾಟ: ಎರಡು ಅಂಗಡಿಗಳ ಮೇಲೆ ಪೊಲೀಸರ ದಾಳಿ..!!
ಪುತ್ತೂರು: ಕೇರಳ ರಾಜ್ಯದ ಲಾಟರಿ ಟಿಕೆಟ್ಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಪುತ್ತೂರಿನ ಎರಡು ಅಂಗಡಿಗಳ ಮೇಲೆ ಪೊಲೀಸರು ಅ.14ರಂದು ದಾಳಿ ನಡೆಸಿ ಟಿಕೆಟ್ಗಳನ್ನು ವಶಪಡಿಸಿಕೊಂಡಿದ್ದಾರೆ.ಇನ್ಸ್ಪೆಕ್ಟರ್ ಜಾನ್ಸನ್ ಡಿ’ಸೋಜ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ…
