ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಭಕ್ತರಿಂದ ಮನವಿ
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುರಕ್ಷತೆ ಹಾಗೂ ಭಕ್ತರ ಸುಗಮ ಸಂಚಾರದ ದೃಷ್ಟಿಯಿಂದ ಕೈಗೊಂಡಿರುವ ರಸ್ತೆ ಮತ್ತು ಕಾಂಪೌಂಡ್ ನಿರ್ಮಾಣ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಭಕ್ತರ ನಿಯೋಗವೊಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮನವಿ ಸಲ್ಲಿಸಿದೆ.ದೇವಸ್ಥಾನದ ರಸ್ತೆ ಕಾಮಗಾರಿ ಆರಂಭವಾದ ಬಳಿಕ…
