ಪ್ರಚೋದನಕಾರಿ ಭಾಷಣ ಪ್ರಕರಣ: 6 ತಿಂಗಳ ಜೈಲು ಶಿಕ್ಷೆ
ಬೆಳ್ತಂಗಡಿ: ಪ್ರಚೋದನಕಾರಿ ಭಾಷಣ ಮಾಡಿದ್ದ ಪ್ರಕರಣದಲ್ಲಿ ಆರೋಪಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹10 ಸಾವಿರ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.2015ರ ಜುಲೈ 23ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ)…
