ಪುತ್ತೂರು:ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಹಾಳು; ಶಾಶ್ವತ ಪರಿಹಾರಕ್ಕೆ ಆಗ್ರಹ
ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ 34ನೇ ನೆಕ್ಕಿಲಾಡಿಯ ವನಸುಮ ನರ್ಸರಿ ಸಮೀಪ ನಿರ್ಮಾಣವಾಗಿರುವ ದೊಡ್ಡ ಹಾಗೂ ಅಪಾಯಕಾರಿ ಹೊಂಡಗಳನ್ನು ಕೂಡಲೇ ಮುಚ್ಚುವಂತೆ ಹಾಗೂ ಪುತ್ತೂರು–ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ಭಾಗದಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಒತ್ತಾಯಿಸಲಾಗಿದೆ.ಬೆದ್ರಾಳ ರಸ್ತೆಯಲ್ಲಿ ವರ್ಷದಲ್ಲಿ ಮೂರು…
