Author: Vidyamaana

ರೈತರು, ಹೈನುಗಾರರು, ವಿದ್ಯಾರ್ಥಿಗಳ ಹಿತ ಕಾಪಾಡಲು ಸರ್ಕಾರ ಕ್ರಮ ಕೈಗೊಳ್ಳಲಿ: ಅರುಣ್ ಕುಮಾರ್ ಪುತ್ತಿಲ..!!

ಪುತ್ತೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ವಿವಿಧ ನಿರ್ಧಾರಗಳು ರೈತರು, ಹೈನುಗಾರರು, ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಜನರ ಬದುಕಿನ ಮೇಲೆ ಆರ್ಥಿಕ ಹೊರೆ ಹೆಚ್ಚಿಸುತ್ತಿವೆ. ಸರ್ಕಾರ ಯೋಜನೆಗಳನ್ನು ಘೋಷಿಸುವುದಷ್ಟೇ ಅಲ್ಲದೆ, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕೂ ಆದ್ಯತೆ ನೀಡಬೇಕು ಎಂದು ಅರುಣ್ ಕುಮಾರ್ ಪುತ್ತಿಲ…

30 ವರ್ಷಗಳ ಪಾರಂಪರಿಕ ನಾಟಿ ವೈದ್ಯಕೀಯ ಸೇವೆಗೆ ಶಂಸುದ್ದೀನ್ ಸಾಲ್ಮರ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಸಾಲ್ಮರ ಆಯುರ್ವೇದ ಸಂಸ್ಥೆಯ ಮೂಲಕ ಗ್ರಾಮೀಣ ಭಾಗದ ಜನರಿಗೆ ಚಿಕಿತ್ಸೆ, ಉದ್ಯೋಗಾವಕಾಶ ಕಲ್ಪಿಸಿದ ಸಾಧನೆ

ಪುತ್ತೂರು: ಪಾರಂಪರಿಕ ನಾಟಿ ವೈದ್ಯಕೀಯ ಕ್ಷೇತ್ರದಲ್ಲಿ ಕಳೆದ 30 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಾಲ್ಮರ ಆಯುರ್ವೇದ ಹರ್ಬಲ್ಸ್ ಸಂಸ್ಥೆಯ ಸ್ಥಾಪಕ ಹಾಗೂ ಸಿಇಒ ನಾಟಿ ವೈದ್ಯ ಶಂಸುದ್ದೀನ್ ಸಾಲ್ಮರ ಅವರಿಗೆ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ…

ಸಾಮಾಜಿಕ ಸೇವೆ ಗುರುತಿಸಿ ಅಬ್ದುಲ್ ರಝಾಕ್ ಬಪ್ಪಳಿಗೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-8 ವರ್ಷಗಳಿಂದ ಬಡ ಹೆಣ್ಣುಮಕ್ಕಳ ಕಲ್ಯಾಣೋತ್ಸವ, ಸರಕಾರಿ ಶಾಲೆಗಳಿಗೆ ಉಚಿತ ತರಕಾರಿ ವಿತರಣೆ..!!

ಪುತ್ತೂರು: ಸಾಮಾಜಿಕ, ಕ್ರೀಡಾ ಹಾಗೂ ಸೌಹಾರ್ದ ಚಟುವಟಿಕೆಗಳ ಮೂಲಕ ಕಳೆದ ಹಲವು ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಪುತ್ತೂರಿನ ದರ್ಬೆಯ ಅಕ್ಕ ವೆಜಿಟೇಬಲ್ಸ್ ಮಾಲಕ ಅಬ್ದುಲ್ ರಝಾಕ್ ಬಪ್ಪಳಿಗೆ ಅವರಿಗೆ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.ದ.ಕ.…

40 ವರ್ಷಗಳ ಸಮಾಜಮುಖಿ ಸೇವೆಗೆ ವೇದನಾಥ ಸುವರ್ಣರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ..!!

ಪುತ್ತೂರು: ಧಾರ್ಮಿಕ, ಸಾಮಾಜಿಕ, ರಾಜಕೀಯ, ಸಹಕಾರ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಕಳೆದ ಸುಮಾರು 40 ವರ್ಷಗಳಿಂದ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿ ಕೆ. ವೇದನಾಥ ಸುವರ್ಣ ಅವರಿಗೆ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ…

ಧಾರ್ಮಿಕ ಕಾರ್ಯಕ್ರಮಗಳ ಮೂಲಕ ಹಿಂದೂ ಸಮಾಜ ಸಂಘಟನೆ ಸಾಧ್ಯ: ನಾರಾಯಣ ಪ್ರಕಾಶ್ -ಪುತ್ತೂರಿನಲ್ಲಿ ನಡೆಯಲಿರುವ ಗಿರಿಜಾ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ..!!

ಪುತ್ತೂರು: ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆಯ ಮೂಲಕ ಹಿಂದೂ ಸಮಾಜವನ್ನು ಸಂಘಟಿಸಲು ಹಾಗೂ ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದು ನಾರಾಯಣ ಪ್ರಕಾಶ್ ಹೇಳಿದರು.ಡಿಸೆಂಬರ್ ತಿಂಗಳಲ್ಲಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಗಿರಿಜಾ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆಯನ್ನು…

ಚುನಾವಣಾ ಸಿದ್ಧತೆ, ಸಂಘಟನಾತ್ಮಕ ಬಲವರ್ಧನೆಗೆ ಎಸ್‌ಡಿಪಿಐ ಒತ್ತು: ಪುತ್ತೂರಿನಲ್ಲಿ ಎಲೆಕ್ಷನ್ ಸಮ್ಮಿಟ್–2026..!!

ಪುತ್ತೂರು: ಮುಂಬರುವ ಚುನಾವಣೆಗಳನ್ನು ಎದುರಿಸಲು ತಳಮಟ್ಟದಿಂದ ಪಕ್ಷ ಸಂಘಟನೆಯನ್ನು ಬಲಪಡಿಸುವುದು ಹಾಗೂ ಸಮರ್ಪಕ ಚುನಾವಣಾ ಕಾರ್ಯತಂತ್ರ ರೂಪಿಸುವ ಉದ್ದೇಶದಿಂದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಎಲೆಕ್ಷನ್ ಸಮ್ಮಿಟ್–2026 ಕಾರ್ಯಕ್ರಮ ನ. 1ರಂದು…

ಕೇಂದ್ರದ ಯೋಜನೆಗಳಿಗೂ ರಾಜ್ಯ ಸರಕಾರ ಅಡ್ಡಗಾಲು: ಕಿಶೋರ್ ಪುತ್ತೂರು ಆರೋಪ-ಬಿಜೆಪಿ ನಗರ ಮಂಡಲದಿಂದ ‘ನಮ್ಮ ಹಕ್ಕು ನಮಗೆ ನೀಡಿ’ ಹಕ್ಕೊತ್ತಾಯ ಸಭೆ..!!

ಪುತ್ತೂರು: ಪಂಚ ಗ್ಯಾರಂಟಿಗಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರ ಭ್ರಷ್ಟಾಚಾರ ಮತ್ತು ಹಗರಣಗಳಲ್ಲಿ ಮುಳುಗಿದೆ. ಜನಪರ ಅಭಿವೃದ್ಧಿಯ ಇಚ್ಛಾಶಕ್ತಿಯಿಲ್ಲದ ಸರಕಾರ ಕೇಂದ್ರದ ಯೋಜನೆಗಳಿಗೂ ಅಡ್ಡಿಪಡಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು ಆರೋಪಿಸಿದರು. ರಾಜ್ಯ ಕಾಂಗ್ರೆಸ್ ಸರಕಾರದ…

ಮಂಗಳೂರಿನಲ್ಲಿ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್: ₹15.30 ಲಕ್ಷ ಮೌಲ್ಯದ 153 ಗ್ರಾಂ MDMA ವಶಕ್ಕೆ

ಮಂಗಳೂರು: ಮಂಗಳೂರು ನಗರದಲ್ಲಿ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದ ಮೇಲೆ 42 ವರ್ಷದ ಮಹಿಳೆಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ನಿವಾಸಿ ನಸೀಮಾ @ ನಸೀಮ (42) ಎಂದು ಗುರುತಿಸಲಾಗಿದೆ.ನವೆಂಬರ್ 1ರಂದು ಮಂಗಳೂರು…

ಪುತ್ತೂರುದ ಪಿಲಿಗೊಬ್ಬು ಸೀಸನ್-4 ಯಶಸ್ಸಿಗೆ ಶ್ರಮಿಸಿದ ಸದಸ್ಯರಿಗೆ ಅಭಿನಂದನೆ..!!

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದರ ಆಶ್ರಯದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆದ ಪುತ್ತೂರುದ ಪಿಲಿಗೊಬ್ಬು ಸೀಸನ್-4 ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಟ್ರಸ್ಟ್‌ನ ಸದಸ್ಯರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಪುತ್ತೂರಿನ ರೋಟರಿ ಮನಿಷಾ ಸಭಾಂಗಣದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್‌ನ ಸಂಸ್ಥಾಪಕ…

ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ

ಪುತ್ತೂರು: ಪಾಂಗ್ಲೈಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ 30ರಂದು ವಿಜ್ಞಾನ ವಸ್ತುಪ್ರದರ್ಶನವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶಾಲೆಯ ಹಿರಿಯ ವಿದ್ಯಾರ್ಥಿ, ಕೆಮಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಇ. ಪದವಿ ಪಡೆದಿರುವ ರಾಹುಲ್ ಪ್ರಕಾಶ್ ಭಾಗವಹಿಸಿದ್ದರು. ಇವರು ಪಶುವೈದ್ಯಾಧಿಕಾರಿ ಡಾ. ಎಂ.ಪಿ. ಪ್ರಕಾಶ್ ಹಾಗೂ…

You missed

Join WhatsApp Group
error: Content is protected !!