ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ, ಬೆದರಿಕೆ ಹಾಗೂ ಖಾಸಗಿ ಚಿತ್ರಗಳನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್ಟಿಎಸ್ಸಿ-2) ತೀರ್ಪು ನೀಡಿದೆ.ಕಂಕನಾಡಿ…
