Author: Vidyamaana

ಕೆಮ್ಮಾಯಿಯಲ್ಲಿ ‘ಹರಿವಂಶ ಪುರಾಣ ಪ್ರವಚನ’ ಸಪ್ತಾಹಕ್ಕೆ ಚಾಲನೆಸೆ.21ರವರೆಗೆ ಪ್ರವಚನ; ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ

ಪುತ್ತೂರು: ಶಿವಳ್ಳಿ ಸಂಪದ ಬೊಳುವಾರು ವಲಯದ ಆಶ್ರಯದಲ್ಲಿ ಕೆಮ್ಮಾಯಿಯ ಶ್ರೀ ವಿಷ್ಣು ಮಂಟಪದಲ್ಲಿ ಆಯೋಜಿಸಲಾಗಿರುವ ಏಳು ದಿನಗಳ ‘ಹರಿವಂಶ ಪುರಾಣ ಪ್ರವಚನ’ ಸಪ್ತಾಹಕ್ಕೆ ಸೆ.15ರಂದು ಸಂಜೆ ಚಾಲನೆ ದೊರೆಯಿತು.ಕಾರ್ಯಕ್ರಮದಲ್ಲಿ ಆಶಿತ್ ಕೃಷ್ಣ ರಾವ್ ಪ್ರಾರ್ಥನೆ ನೆರವೇರಿಸಿದರು. ಹರಿಪ್ರಸಾದ್ ದಾಳಿಂಬ ಸ್ವಾಗತಿಸಿದರು. ಮೈಸೂರಿನ…

ಜರ್ಮನಿಯ ಗಣಪನಿಗೆ ಪುತ್ತೂರಿನಲ್ಲೇ ತಯಾರಾಯ್ತು ರಜತ ಕಿರೀಟ!ಶತಮಾನದ ಹೊಸ್ತಿಲಲ್ಲಿರುವ ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ನಲ್ಲಿ ಆರು ತಿಂಗಳ ಪರಿಶ್ರಮದ ಫಲ

ಪುತ್ತೂರು: ಜರ್ಮನಿಯ ಬರ್ಲಿನ್‌ನಲ್ಲಿರುವ ಶ್ರೀ ಗಣೇಶ ಹಿಂದೂ ಟೆಂಪಲ್‌ನ ಗಣೇಶನ ಮೂರ್ತಿಗೆ ಪುತ್ತೂರಿನ ಕೋರ್ಟ್ ರಸ್ತೆಯಲ್ಲಿರುವ ಡಿ. ಶಿವ ಭಟ್ ಜ್ಯುವೆಲ್ಲರ್ಸ್‌ನಲ್ಲಿ ವಿಶೇಷ ವಿನ್ಯಾಸದ ರಜತ ಕಿರೀಟವನ್ನು ತಯಾರಿಸಲಾಗಿದೆ.ಶ್ಯಾಮಲಾ ನಾಯಕ್ ಪುಣಚ ಹಾಗೂ ಕುಟುಂಬದವರ ಸೇವಾರ್ಥವಾಗಿ ಈ ರಜತ ಕಿರೀಟವನ್ನು ತಯಾರಿಸಲಾಗಿದ್ದು,…

6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ..!!

ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.ಮಂಗಳೂರು ಬಜಾಲ್–ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ಬಂಧಿತ ಆರೋಪಿ.ಬಂಟ್ವಾಳ ನಗರ…

ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯ ಚಿನ್ನದ ಸರ ಕದಿಯಲು ಯತ್ನ; ಕಿಲಾಡಿ ಕಳ್ಳಿ ಬಂಧನ

ಕಾಸರಗೋಡು: ಬಸ್ಸಿನಿಂದ ಇಳಿಯುತ್ತಿದ್ದ ವೃದ್ಧೆಯ ಚಿನ್ನದ ಸರ ಕದಿಯಲು ಯತ್ನಿಸಿದ ತಮಿಳುನಾಡು ಮೂಲದ ಮಹಿಳೆಯನ್ನು ಸಾರ್ವಜನಿಕರು ಹಿಡಿದು ಮಂಜೇಶ್ವರ ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ಹೊಸಂಗಡಿಯಲ್ಲಿ ನಡೆದಿದೆ.ಮಧುರೈ ಮೂಲದ ಮುತ್ತಾತ್ತ (40) ಬಂಧಿತ ಆರೋಪಿ. ಮಂಗಳೂರಿನಿಂದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮದುವೆ ಸಮಾರಂಭ…

ತಾಲೂಕು ಮಟ್ಟದ ಕಬಡ್ಡಿ: ಬೆಥನಿ ಶಾಲಾ ತಂಡಕ್ಕೆ ಪ್ರಥಮ; ಜಿಲ್ಲಾ ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ 14 ಮತ್ತು 17 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ…

ತಾಲೂಕು ಮಟ್ಟದ ವಾಲಿಬಾಲ್: ಬೆಥನಿ ಶಾಲೆಯ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಮತ್ತು ದರ್ಬೆ ಪಾಂಗ್ಳಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಸೆ.11ರಂದು ತಾಲ್ಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ ನಡೆಯಿತು.ಪಂದ್ಯಾಟದಲ್ಲಿ…

ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಮಹಾಸಭೆ-₹1.85 ಕೋಟಿ ನಿವ್ವಳ ಲಾಭ; ₹60 ಕೋಟಿ ಸಾಲ ವಿತರಣೆಯ ಗುರಿ..!!

ಪುತ್ತೂರು: ಕಳೆದ 21 ವರ್ಷಗಳ ಹಿಂದೆ ನಷ್ಟದಲ್ಲಿದ್ದು ಅತಂತ್ರ ಸ್ಥಿತಿಯಲ್ಲಿದ್ದ ಬನ್ನೂರು ರೈತರ ಸೇವಾ ಸಹಕಾರಿ ಸಂಘವು ಸದಸ್ಯರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯ ಪರಿಶ್ರಮದಿಂದ ಇಂದು ಉತ್ತಮವಾಗಿ ಅಭಿವೃದ್ಧಿ ಹೊಂದಿ ಜಿಲ್ಲೆಯಲ್ಲಿ ಗುರುತಿಸಿಕೊಂಡಿದೆ ಎಂದು ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ…

ಇಂದಿನಿಂದ ಪುತ್ತೂರು ಕಿಲ್ಲೆ ಮೈದಾನದಲ್ಲಿ 69ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವ:ಸೆ.14ರಿಂದ 20ರವರೆಗೆ ವೈವಿಧ್ಯಮಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು; ಸೆ.20ರಂದು ಶೋಭಾಯಾತ್ರೆ ಮತ್ತು ವಿಗ್ರಹ ವಿಸರ್ಜನೆ..!!

ಪುತ್ತೂರು: ಪುತ್ತೂರು ಶ್ರೀದೇವತಾ ಸಮಿತಿ, ಕಿಲ್ಲೆ ಮೈದಾನದ ಆಶ್ರಯದಲ್ಲಿ ನಡೆಯುವ 69ನೇ ವರ್ಷದ ಸಾರ್ವಜನಿಕ ಶ್ರೀ ಮಹಾಗಣೇಶೋತ್ಸವಕ್ಕೆ ಸೆ.14ರಂದು ಚಾಲನೆ ದೊರೆಯಲಿದೆ. ಸೆ.14ರಿಂದ 20ರವರೆಗೆ ಕಿಲ್ಲೆ ಮೈದಾನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಭಕ್ತಿಪ್ರಧಾನ ಕಾರ್ಯಕ್ರಮಗಳು ನಡೆಯಲಿವೆ.ಸೆ.14ರಂದು ಬೆಳಿಗ್ಗೆ ಕೋರ್ಟ್ ರಸ್ತೆ…

ನಕಲಿ ಪಿಎಚ್‌ಡಿ ಶಂಕೆ: 452 ಅತಿಥಿ ಉಪನ್ಯಾಸಕರಿಗೆ ನೋಟಿಸ್..!!

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ 452 ಅತಿಥಿ ಉಪನ್ಯಾಸಕರ ಪಿಎಚ್‌ಡಿ ವಿದ್ಯಾರ್ಹತೆಯ ಸತ್ಯಾಸತ್ಯತೆ ಪರಿಶೀಲಿಸಲು ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಯುಜಿಸಿ ನಿಯಮಾವಳಿಗಳಂತೆ ಪಿಎಚ್‌ಡಿ ಅರ್ಹತೆ ಹೊಂದಿದ್ದಾರೆಯೇ ಎಂಬ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ…

ಮೈಸೂರು ವಿಭಾಗೀಯ ಮಟ್ಟದ ಹ್ಯಾಂಡ್‌ಬಾಲ್: ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಗೆ ದ್ವಿತೀಯ ಸ್ಥಾನ, ರಾಜ್ಯ ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ಮಂಡ್ಯದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ 14 ಹಾಗೂ 17 ವರ್ಷ ವಯೋಮಿತಿಯ ಬಾಲಕ-ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾಟದಲ್ಲಿ ಪುತ್ತೂರು ದರ್ಬೆಯ ಪಾಂಗ್ಳಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ 14 ವರ್ಷ ವಯೋಮಾನದ ಬಾಲಕಿಯರ ತಂಡ…

Join WhatsApp Group
error: Content is protected !!