ಪುತ್ತೂರು: ಬೈಕ್‌ಗಳ ನಡುವೆ ಡಿಕ್ಕಿ – ಓರ್ವ ಸವಾರ ಸ್ಥಳದಲ್ಲೇ ಮೃತ್ಯು..!!
ಪುತ್ತೂರು: ಬೈಕ್ ಅಪಘಾತದಲ್ಲಿ ಯುವಕ ಸಾವುಪುತ್ತೂರು: ನಗರದಲ್ಲಿನ ಪಡೀಲ್ ಪ್ರದೇಶದಲ್ಲಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಲೈಟ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ.ಮೃತರನ್ನು ಬೆಳ್ಳಿಪ್ಪಾಡಿ ನಿವಾಸಿ ಧನರಾಜ್ (ಧನು) (21) ಎಂದು ಗುರುತಿಸಲಾಗಿದೆ.ಧನು ಅವರು ಸ್ನೇಹಿತರೊಂದಿಗೆ ಪುತ್ತೂರು…
