Author: Vidyamaana

ಹೊತ್ತಿ ಉರಿದ ಬೆಂಗಳೂರಿನಿಂದ ಗದಗಕ್ಕೆ ಹೊರಟಿದ್ದ ಪಲ್ಲಕ್ಕಿ ಬಸ್

ಬೆಂಗಳೂರಿನಿಂದ ಗದಗಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಪಲ್ಲಕ್ಕಿ ಬಸ್ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ಬಳಿ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ ಎಲ್ಲಾ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ಗದಗದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಸಾರಿಗೆ ಬಸ್ ಧಗಧಗನೇ ಹೊತ್ತಿ ಉರಿದಿದೆ.…

ಇರಾನ್ ಸಮೀಪ ಹಾರುತ್ತಿದ್ದ ಅಮೆರಿಕದ ‘ಹಾರುವ ಪೆಟ್ರೋಲ್ ಬಂಕ್’ ನಾಪತ್ತೆ? ಮಧ್ಯರಾತ್ರಿ ತುರ್ತು ಸಂದೇಶ ರವಾನಿಸಿದ್ದ ವಿಮಾನ!

ಪರ್ಷಿಯನ್ ಗಲ್ಫ್ ವಲಯದಲ್ಲಿ ಇರಾನ್ ಗಡಿಯ ಸಮೀಪ ಹಾರಾಟ ನಡೆಸುತ್ತಿದ್ದ ಅಮೆರಿಕ ವಾಯುಪಡೆಯ ‘KC-135 ಸ್ಟ್ರಾಟೋಟ್ಯಾಂಕರ್’ (KC-135 Stratotanker) ವಿಮಾನವು ತಾಂತ್ರಿಕ ಸಂಕಷ್ಟಕ್ಕೆ ಸಿಲುಕಿದ್ದು, ತುರ್ತು ಸಂದೇಶ ರವಾನಿಸಿದ ಬೆನ್ನಲ್ಲೇ ರೇಡಾರ್ ಸಂಪರ್ಕದಿಂದ ಕಡಿತಗೊಂಡಿದೆ. ಈ ಘಟನೆಯು ಮಧ್ಯಪ್ರಾಚ್ಯದಲ್ಲಿ ಈಗಾಗಲೇ ಉದ್ವಿಗ್ನಗೊಂಡಿರುವ…

ಸವಣೂರು: ಭೀಕರ ರಸ್ತೆ ಅಪಘಾತದಲ್ಲಿ ಯುವಕ ಮೃತ್ಯು.!!

ಸವಣೂರು ಸಮೀಪದ ಕಾಣಿಯೂರು–ಮಂಜೇಶ್ವರ ಅಂತಾರಾಜ್ಯ ರಸ್ತೆಯ ಚಾಪಳ್ಳ ಬಳಿ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಒಬ್ಬ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಸಂಜೆ ನಡೆದಿದೆ.ಮೃತ ಯುವಕನನ್ನು ಮಿತ್ತೂರು ಮೂಲದವ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇನ್ನೋರ್ವ…

ನಾಗರಿಕರ ಗಮನಕ್ಕೆ..!!!:ಇಂದು ಪುತ್ತೂರಿನ ಈ ಏರಿಯಾಗಳಲ್ಲಿ  ಕರೆಂಟ್ ಇರಲ್ಲ…!!

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನೆಲೆಯಲ್ಲಿ ಮೆಸ್ಕಾಂ ವತಿಯಿಂದ ಪುತ್ತೂರು ನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮೇ 5ರಂದು (ಮಂಗಳವಾರ) ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ, ಪುತ್ತೂರು ಟೌನ್ ಓಲ್ಸ್, ಕೆಮ್ಮಾಯಿ ಮತ್ತು…

ಸಂಪ್ಯ: ದೇವಸ್ಥಾನದಲ್ಲಿ ಆರೋಗ್ಯ ಕ್ರಾಂತಿ:330 ಮಂದಿಗೆ ಚಿಕಿತ್ಸೆ; ವಿವಿಧ ವಿಭಾಗಗಳಲ್ಲಿ ತಜ್ಞ ವೈದ್ಯರಿಂದ ಉಚಿತ ಸೇವೆ..!!

ಪುತ್ತೂರು: ಭಕ್ತರಿಗೆ ದೇವರ ದರ್ಶನದ ಜೊತೆಗೆ ಆರೋಗ್ಯ ಸೇವೆಯನ್ನೂ ತಲುಪಿಸುವ ಅಪೂರ್ವ ಪ್ರಯತ್ನವಾಗಿ ರೂಪುಗೊಂಡಿರುವ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಉಚಿತ ವೈದ್ಯಕೀಯ ಶಿಬಿರವು 50ನೇ ಹಂತ ತಲುಪಿದ್ದು, ಮೇ 3ರಂದು ನಡೆದ ಶಿಬಿರದಲ್ಲಿ ನೂರಾರು ಮಂದಿ ಚಿಕಿತ್ಸೆಯ ಸೌಲಭ್ಯ ಪಡೆದರು.ಒಂದೇ…

ವಿಟ್ಲ :ಹೆಲ್ಮೆಟ್ ಇಲ್ಲದೆ ಸವಾರಿ; ಪೊಲೀಸರ ಕರ್ತವ್ಯಕ್ಕೆ ಅಡ್ಡಿ – ಮಾದಕವಸ್ತು ಸೇವನೆ ಪ್ರಕರಣ ದಾಖಲು..!!

ವಿಟ್ಲ: ಹೆಲ್ಮೆಟ್ ಧರಿಸದೇ ಸ್ಕೂಟರ್ ಚಲಾಯಿಸಿ ಬಂದ ಯುವಕನೊಬ್ಬ ಪೊಲೀಸ್ ತಪಾಸಣೆಗೆ ತಡೆದಾಗ ಉಪ ನಿರೀಕ್ಷಕರೊಂದಿಗೆ ಅನುಚಿತವಾಗಿ ವರ್ತಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ಮೇ 3ರಂದು ವಿಟ್ಲ ನಾಲ್ಕು ಮಾರ್ಗ ಜಂಕ್ಷನ್‌ನಲ್ಲಿ ನಡೆದಿದೆ.ಬಿ.ಎಸ್. ನಾಯಕ್ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ವಾಹನ…

6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಬಂಧನ..!!

ಸುರತ್ಕಲ್: 2014ರಲ್ಲಿ ಕುಳಾಯಿ ಹೊಸಬೆಟ್ಟು ಪ್ರದೇಶದಲ್ಲಿ ನಡೆದಿದ್ದ ದರೋಡೆ-ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಹುದ್ದೂರ್ ಸಿಂಗ್ ಅಲಿಯಾಸ್ ಬಹುದ್ದೂರ್ ಅಲಿಯಾಸ್ ಬಯ್ಯನನ್ನು ಪೊಲೀಸರು ಬಂಧಿಸಿದ್ದಾರೆ.2014 ಫೆಬ್ರವರಿ 8ರಂದು ಸಂಜೆ 4ರಿಂದ ರಾತ್ರಿ 8 ಗಂಟೆ ನಡುವೆ, ಕುಳಾಯಿ ಹೊಸಬೆಟ್ಟುವಿನ ಕೋರ್ದಬ್ಬು ‘ಕಲ’…

ಅಶ್ರಫ್ ಭಾರೀ ಮುನ್ನಡೆ; 8ನೇ ಸುತ್ತಿನ ಅಂತ್ಯಕ್ಕೆ 20,703 ಮತಗಳ ಲೀಡ್

ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಮತ ಎಣಿಕೆಯ 8ನೇ ಸುತ್ತು ಮುಕ್ತಾಯಗೊಂಡಿದ್ದು, ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಭಾರೀ ಮುನ್ನಡೆ ಸಾಧಿಸಿದ್ದಾರೆ.8ನೇ ಸುತ್ತಿನ ಅಂತ್ಯಕ್ಕೆ ಅಶ್ರಫ್ ಅವರು 52,298 ಮತಗಳನ್ನು ಪಡೆದು, ಪ್ರತಿಸ್ಪರ್ಧಿ ಎನ್‌ಡಿಎ ಅಭ್ಯರ್ಥಿ ಕೆ. ಸುರೇಂದ್ರನ್ (ಬಿಜೆಪಿ) ಅವರಿಗಿಂತ 20,703…

ದಾವಣಗೆರೆಯಲ್ಲಿ ಬಿಜೆಪಿ, ಬಾಗಲಕೋಟೆಯಲ್ಲಿ ಕಾಂಗ್ರೆಸ್ ಮುನ್ನಡೆ

ಬೆಂಗಳೂರು: ಕರ್ನಾಟಕದಲ್ಲಿ 2 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿವೆ. ಕಾಂಗ್ರೆಸ್ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು. ದಾವಣಗೆರೆ ದಕ್ಷಿಣದಲ್ಲಿ…

ಬಂಟ್ವಾಳ: ₹42 ಲಕ್ಷ ಮೌಲ್ಯದ ಎಂಡಿಎಂಎ ಜಪ್ತಿ; ಬೊಳಂತೂರು ಮೂಲದ ಸಹೋದರರ ಬಂಧನ..!!

ಬಂಟ್ವಾಳ: ಮೇ 2ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿ ಗ್ರಾಮದ ಪಂಜಾಲ ಕ್ರಾಸ್ ಬಳಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಪೊಲೀಸ್ ಉಪನಿರೀಕ್ಷಕ ಮಂಜುನಾಥ ಟಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ,…

Join WhatsApp Group
error: Content is protected !!