40% ಕಮಿಷನ್ ಮತ್ತು ಕೋವಿಡ್ ಹಗರಣದ ವಿಚಾರದಲ್ಲಿ ಕಾಂಗ್ರೆಸ್ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್ಡಿಪಿಐ..!!
ಬೆಂಗಳೂರು :ಬಿಜೆಪಿ ಆಡಳಿತಾವಧಿಯಲ್ಲಿ ನಡೆದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಇದು ಕಾಂಗ್ರೆಸ್–ಬಿಜೆಪಿ ಹೊಂದಾಣಿಕೆ ರಾಜಕಾರಣದ ಭಾಗವೇ ಸರಿ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI)…
