Apple iPhone 17 Series: ಬಹುನಿರೀಕ್ಷಿತ ಆಪಲ್ ಐಫೋನ್ 17 ಸರಣಿ ಬಿಡುಗಡೆ: ಬೆಲೆ ಎಷ್ಟು, ಏನೆಲ್ಲ ಹೊಸತನವಿದೆ?: ಇಲ್ಲಿದೆ ಸಂಪೂರ್ಣ ಮಾಹಿತಿ
ಆಪಲ್ ತನ್ನ ಅವೇ ಡ್ರಾಪಿಂಗ್ ಕಾರ್ಯಕ್ರಮದಲ್ಲಿ ಹೊಸ ಐಫೋನ್ 17 (Apple iPhone 17), ಐಫೋನ್ 17 ಏರ್, ಐಫೋನ್ 17 ಪ್ರೊ ಮತ್ತು 17 ಪ್ರೊ ಮ್ಯಾಕ್ಸ್ ಅನ್ನು ಬಿಡುಗಡೆ ಮಾಡಿದೆ. ನಿರೀಕ್ಷೆಯಂತೆ, ಐಫೋನ್ 17 ಪ್ರೊ ಮಾದರಿಗಳು ಆಪಲ್ನ…
