ಮಾ.25-28: ನೈತಾಡಿ ಬಂಗೇರ ಕುಟುಂಬದ ಸಾವಿರದೊಂದು ದೈವಗಳ ನೇಮೋತ್ಸವ
ಪುತ್ತೂರು: ಕೆಮ್ಮಿಂಜೆ ಗ್ರಾಮದ ನೈತಾಡಿ ಬಂಗೇರ ಕುಟುಂಬಸ್ಥರ ಸಾವಿರದೊಂದು ದೈವಗಳ ತರವಾಡು ಮನೆಯಲ್ಲಿ ನಡೆಯುವ ದೈವಗಳ ನೇಮೋತ್ಸವವು ಮಾ.25ರಿಂದ 28ರವರೆಗೆ ವಿಜೃಂಭಣೆಯಿಂದ ಜರುಗಲಿದೆ.ಸುಮಾರು 56 ವರ್ಷಗಳ ಇತಿಹಾಸ ಹೊಂದಿರುವ ಈ ತರವಾಡು ಮನೆಯಲ್ಲಿ ಪ್ರತಿ ವರ್ಷ ನಡೆಯುವ ನೇಮೋತ್ಸವಕ್ಕೆ ಭಕ್ತರು ದೊಡ್ಡ…
