ಒಂದನೇ ತರಗತಿ ದಾಖಲಾತಿ ವಯೋಮಿತಿಗೆ 60 ದಿನ ಸಡಿಲಿಕೆ: ಸರ್ಕಾರದ ಅಧಿಕೃತ ಆದೇಶ
ಬೆಂಗಳೂರು: ರಾಜ್ಯದ ಶಾಲಾ ಶಿಕ್ಷಣ ಇಲಾಖೆ ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದ ವಯೋಮಿತಿಯಲ್ಲಿ 60 ದಿನಗಳ ವಿಶೇಷ ಸಡಿಲಿಕೆ ನೀಡಿದ್ದು, ಈ ಕುರಿತು ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ.2026-27ನೇ ಶೈಕ್ಷಣಿಕ ಸಾಲಿಗೆ ಮಾತ್ರ ಸೀಮಿತವಾಗಿ ಈ ವಿನಾಯಿತಿ ಅನ್ವಯವಾಗಲಿದೆ. ಶೈಕ್ಷಣಿಕ…
