ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ
ಪುತ್ತೂರು: ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದ್ದು ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಪುತ್ತೂರುಶಾಸಕ ಅಶೋಕ್ ರೈ ಅವರು ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆ…
