ಪಡ್ಡಾಯೂರಿನಲ್ಲಿ ಚರಂಡಿ ಸ್ವಚ್ಛತಾ ಕಾರ್ಯ..!!
ಪುತ್ತೂರು: ನಗರದ ಪಡ್ಡಾಯೂರು ಪ್ರದೇಶದಲ್ಲಿ ಚರಂಡಿಗಳಲ್ಲಿ ಪ್ಲಾಸ್ಟಿಕ್, ಕಸ ಹಾಗೂ ಹೂಳು ತುಂಬಿಕೊಂಡ ಪರಿಣಾಮ ಮಳೆ ನೀರು ಸರಾಗವಾಗಿ ಹರಿಯದೆ ರಸ್ತೆಗೆ ಹರಿಯುತ್ತಿರುವ ಸಮಸ್ಯೆ ಉಂಟಾಗಿತ್ತು. ಈ ಬಗ್ಗೆ ಲೋಕೇಶ್ ಗೌಡ ಪಡ್ಡಾಯೂರು ಅವರು ಶಾಸಕ ಅಶೋಕ್ ಕುಮಾರ್ ರೈ ಅವರ…
