ಧಾರವಾಡ: ವಿನಯ್ ಕುಲಕರ್ಣಿಗೆ ಜಾಮೀನು, ‘ನಾನು ಸುಪ್ರೀಂ ಕೋರ್ಟ್‌ಗೆ ಹೋಗಲ್ಲ’ ಎಂದ ಯೋಗೇಶ್ ಗೌಡ ಪತ್ನಿ ಮಲ್ಲಮ್ಮ!
ಜಿಲ್ಲೆಯ ತೀವ್ರ ಕುತೂಹಲ ಕೆರಳಿಸಿದ್ದ ಯೋಗೇಶ್ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಹೈಕೋರ್ಟ್‌ನಿಂದ ಜಾಮೀನು ದೊರೆತಿರುವ ಹಿನ್ನೆಲೆಯಲ್ಲಿ ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥಗೌಡರ್ ಹಾಗೂ ಹೋರಾಟಗಾರರು ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಸಜ್ಜಾಗಿದ್ದರೆ,…
