Author: Vidyamaana

ಮೆಸ್ಕಾಂ: ಪವರ್‌ಮ್ಯಾನ್ ಹುದ್ದೆಭರ್ತಿಗೆ ರಾಜ್ಯದಲ್ಲಿ ಏಕಕಾಲದಲ್ಲಿ ಸಂದರ್ಶನ ನಡೆಸಿ:

ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಮೆಸ್ಕಾಂ ಇಲಾಖೆಯಲ್ಲಿ ಖಾಲಿ ಇರುವ ಪವರ್‌ಮ್ಯಾನ್ (ಲೈನ್ ಮ್ಯಾನ್) ಹುದ್ದೆಯನ್ನು ಭರ್ತಿಗೊಳಿಸಲು ಸರಕಾರ ಏಕಕಾಲದಲ್ಲಿ ಸಂದರ್ಶನ ನಡೆಸಬೇಕು ಮತ್ತು ಸ್ಥಳೀಯರಿಗೆ ಆಧ್ಯತೆಯನ್ನು ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಇಂಧನ ಸಚಿವ ಕೆ ಜೆ ಜಾರ್ಜ್ ಅವರಿಗೆ…

ವಿಟ್ಲ : ಅಣ್ಣನಿಂದ ತಮ್ಮನ ಕೊಲೆ ಪ್ರಕರಣ : ಆರೋಪಿ ಐತಪ್ಪ ನಾಯ್ಕಗೆ ಜೀವಾವಧಿ ಶಿಕ್ಷೆ!

ವಿಟ್ಲ : ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಅಣ್ಣ ತನ್ನ ತಮ್ಮನನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ನ್ಯಾಯಾಲಯ ಜೀವವಧಿ ಶಿಕ್ಷೆ ನೀಡಿ ಆದೇಶಿಸಿದೆ. ದಿನಾಂಕ 11-05-2022 ರಂದು ಕನ್ಯಾನ ಗ್ರಾಮದ ನಂದರಬೆಟ್ಟು ಎಂಬಲ್ಲಿ ಬಾಳಪ್ಪ ನಾಯ್ಕ ಮತ್ತು ಐತ್ತಪ್ಪ…

ಮಂಗಳೂರು: ಭೀಕರ ರಸ್ತೆ ಅಪಘಾತ,ಯೆನಪೋಯ ಕಾಲೇಜಿನ ವಿದ್ಯಾರ್ಥಿ ಜಾಸೀಮ್  ಮೃತ್ಯು

ಮಂಗಳೂರು , ಸೆ.20: ನಗರದ ಕುಂಟಿಕಾನ ಪ್ಲೈಓವರ್‌ನ ಮೇಲೆ ಲಾರಿಯೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃತಪಟ್ಟ ವಿದ್ಯಾರ್ಥಿ. ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ…

ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರ ‘ಪಾಕಿಸ್ತಾನ’ ಹೇಳಿಕೆ: ಸುಪ್ರೀಂ ಕೋರ್ಟ್’ನಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ವರದಿಯನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ಗೆ ಆದೇಶ

ಹೊಸದಿಲ್ಲಿ: ಬೆಂಗಳೂರಿನ ಗೋರಿಪಾಳ್ಯದ ಕುರಿತು ಉಲ್ಲೇಖಿಸುವಾಗ, ಮುಸ್ಲಿಮ್ ಸಮುದಾಯ ಹೆಚ್ಚಾಗಿರುವ ಪ್ರದೇಶವನ್ನು ಪಾಕಿಸ್ತಾನ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶ ವೇದವ್ಯಾಸಾಚಾರ್ ಶ್ರೀಷಾನಂದ ಹೇಳಿಕೆ ನೀಡಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ. ಈ ಕುರಿತು ವರದಿಯನ್ನು ನೀಡುವಂತೆ ಕರ್ನಾಟಕ…

ಬೆಂಗಳೂರು ರೋಯಲ್ ಗ್ರೂಪ್‌ನಿಂದ ಸಂಪ್ಯ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಕೊಡುಗೆ
ರೋಯಲ್ ಗ್ರೂಪ್ ಒಂದು ಒಳ್ಳೆಯ ಕೆಲಸವನ್ನು ಮಾಡಿದೆ: ಪಿಎಸ್‌ಐ ಜಂಬೂರಾಜ್

ಪುತ್ತೂರು: ಶುದ್ಧ ಕುಡಿಯುವ ನೀರನ್ನು ಪೂರೈಸುವ ಯಂತ್ರವನ್ನು ಬೆಂಗಳೂರು ರೋಯಲ್ ಗ್ರೂಪ್ ವತಿಯಿಂದ ಸಂಂಪ್ಯ ಪೊಲೀಸ್ ಠಾಣೆಗೆ ಕೊಡುಗೆಯಾಗಿ ಸೆ.೨೦ ರಂದು ಹಸ್ತಾಂತರಿಸಲಾಯಿತು. ಕುಡಿಯುವ ನೀರಿನ ಯಂತ್ರವನ್ನು ಸ್ವೀಕರಿಸಿದ ಸಂಪ್ಯ ಪೊಲೀಸ್ ಠಾಣಾ ಪಿಎಸ್‌ಐ ಜಂಬೂರಾಜ್ ಮಹಾಜನ್‌ರವರು ಮಾತನಾಡಿ, ಕೇಳದೆಯೇ ಈ…

ಬೆಳ್ತಂಗಡಿ :ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆ ಕಾಡಿನಲ್ಲಿ ದಂಪತಿ ಆತ್ಮಹತ್ಯೆ

ಬೆಳ್ತಂಗಡಿ : ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಶಿಪಟ್ನ ಗ್ರಾಮದ ಉರ್ದು ಗುಡ್ಡೆಯಲ್ಲಿ ನಡೆದಿದೆ. ಉರ್ದು ಗುಡ್ಡೆ ನಿವಾಸಿಗಳಾದ ನೋಣಯ್ಯ ಪೂಜಾರಿ (63) ಬೇಬಿ (46) ಮೃತರು. ದಂಪತಿ ಮನೆಯ ಸಮೀಪ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೋಣಯ್ಯ ಪೂಜಾರಿ ಕಳೆದ ಐದು…

ಕಿನ್ನಿಗೋಳಿಯ ದಾಮಾಸ್ ಕಟ್ಟೆಯಲ್ಲಿ ಒಂದು ಪ್ರಾಕೃತಿಕ ವೈಚಿತ್ರ್ಯ
ಎರಡು ತಲೆಯ ಕರುವಿಗೆ ಜನ್ಮ ನೀಡಿದ ಹಸು!
ಜಯರಾಮ್ ಜೋಗಿ ಅವರ ಮನೆಯಲ್ಲಿ ಘಟಿಸಿತೊಂದು ವಿಸ್ಮಯ!

ಕಿನ್ನಿಗೋಳಿ: ಅಪರೂಪದ ಘಟನೆಯೊಂದರಲ್ಲಿ ಮಂಗಳೂರಿನ ಕಿನ್ನಿಗೋಳಿ ಪ್ರದೇಶದಲ್ಲಿ ಎರಡು ತಲೆಗಳಿರುವ ಕರುವೊಂದು ಜನನವಾಗಿದೆ. ಸ್ಥಳೀಯರ ಹಾಗೂ ಪಶುವೈದ್ಯರ ಗಮನ ಸೆಳೆದಿರುವ ಕರು ಸದ್ಯ ಆರೋಗ್ಯದಿಂದ ಕೂಡಿದ್ದು, ಅದರ ಭವಿಷ್ಯ ಅನಿಶ್ಚಿತವಾಗಿದೆ.ದಾಮಸ್ ಕಟ್ಟೆ ದೂಜಲಗುರಿ ನಿವಾಸಿ ಜಯರಾಮ ಜೋಗಿ ಎಂಬುವವರ ಹಸು ಕರುವಿಗೆ…

ಮಾನನಷ್ಟ ಮೊಕದ್ದಮ್ಮೆಗೆ ತಡೆ ಕೋರಿದ್ದ ಶಾಸಕ ಯತ್ನಾಳ್ ಗೆ ಹೈಕೋರ್ಟ್ ತರಾಟೆ

ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ ಎಂದು ಯತ್ನಾಳ್ ಹೇಳಿಕೆ

ಬೆಂಗಳೂರು : ಸಚಿವ ದಿನೇಶ್ ಗುಂಡೂರಾವ್ ಅವರ ಕುಟುಂಬದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹೈಕೋರ್ಟ್ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದೆ. ತಮ್ಮ ಕುಟುಂಬ ಹಾಗೂ ವೈಯಕ್ತಿಕ ನಿಂಧನೆ ಹೇಳಿಕೆ ನೀಡಿದ್ದ ಯತ್ನಾಳ್…

ಸೂಟ್‌ಕೇಸ್‌ನಲ್ಲಿ ತುಂಡಾಗಿ ಕತ್ತರಿಸಿದ ಮಹಿಳೆಯ ಶವ ಪತ್ತೆ

ಚೆನ್ನೈ: ಇಂದು ಬೆಳಗ್ಗೆ ಚೆನ್ನೈನಲ್ಲಿ ರಸ್ತೆ ಬದಿಯಲ್ಲಿ ಎಸೆದಿದ್ದ ಸೂಟ್‌ಕೇಸ್‌ನಲ್ಲಿ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯನ್ನು ಬೇರೆಡೆ ಕೊಲೆ ಮಾಡಿ ಸೂಟ್‌ಕೇಸ್ ಅನ್ನು ತೊರೈಪಾಕ್ಕಂನ ಐಟಿ ಕಾರಿಡಾರ್‌ಗೆ ಹೊಂದಿಕೊಂಡಿರುವ ವಸತಿ ಪ್ರದೇಶದಲ್ಲಿ ಬಿಸಾಡಲಾಗಿದೆ ಎಂದು ಪೊಲೀಸರು…

ಮಂಗಳೂರಿನಲ್ಲಿ ಇಂದು (ಸೆ.20) ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ ಸಂಸದ ಕ್ಯಾ| ಬ್ರಿಜೇಶ್ ಚೌಟ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾಗಿರುವ ಕ್ಯಾ| ಬ್ರಿಜೇಶ್ ಚೌಟ ಅವರು ಸೆ.20, ಶುಕ್ರವಾರ ದಂದು ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಿಗ್ಗೆ 11 ಗಂಟೆಯಿಂದ ಸಂಸದರು ಸಾರ್ವಜನಿಕರ ಭೇಟಿಗೆ ಲಭ್ಯರಿರುತ್ತಾರೆ. ವಿಧಾನಪರಿಷತ್ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿರುವ…

You missed

Join WhatsApp Group
error: Content is protected !!