ಸಾಮಾಜಿಕ ಸೇವೆ ಗುರುತಿಸಿ ಅಬ್ದುಲ್ ರಝಾಕ್ ಬಪ್ಪಳಿಗೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ-8 ವರ್ಷಗಳಿಂದ ಬಡ ಹೆಣ್ಣುಮಕ್ಕಳ ಕಲ್ಯಾಣೋತ್ಸವ, ಸರಕಾರಿ ಶಾಲೆಗಳಿಗೆ ಉಚಿತ ತರಕಾರಿ ವಿತರಣೆ..!!
ಪುತ್ತೂರು: ಸಾಮಾಜಿಕ, ಕ್ರೀಡಾ ಹಾಗೂ ಸೌಹಾರ್ದ ಚಟುವಟಿಕೆಗಳ ಮೂಲಕ ಕಳೆದ ಹಲವು ವರ್ಷಗಳಿಂದ ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಪುತ್ತೂರಿನ ದರ್ಬೆಯ ಅಕ್ಕ ವೆಜಿಟೇಬಲ್ಸ್ ಮಾಲಕ ಅಬ್ದುಲ್ ರಝಾಕ್ ಬಪ್ಪಳಿಗೆ ಅವರಿಗೆ 2026ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.ದ.ಕ.…
