Author: Vidyamaana

ಸಲಿಂಗ ಕಾಮದ ಆಸೆ ಹುಟ್ಟಿಸಿ ಲಕ್ಷ ಲಕ್ಷ ಲೂಟಿ.. ಬೆಂಗಳೂರಲ್ಲಿ ಸೀಕ್ರೆಟ್ ಗ್ಯಾಂಗ್ ಆಕ್ಟೀವ್..!!

ಆಯಪ್‌ಗಳ ಮೂಲಕ ಸಲಿಂಗ ಸಂಬಂಧದ ಆಮಿಷವೊಡ್ಡಿ ಯುವಕರನ್ನು ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡು ದರೋಡೆ ಮಾಡುತ್ತಿದ್ದ ಭೀಕರ ಗ್ಯಾಂಗ್‌ ಒಂದನ್ನು ಜಿಗಣಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು ಈ ಪ್ರಕರಣದಲ್ಲಿ ಒಟ್ಟು ಆರು ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.ಬಂಧಿತರು…

ದೃಶ್ಯಂ’ ಚಿತ್ರದ ಮಾದರಿಯಲ್ಲೇ ಪತ್ನಿಯಿಂದ ಮರ್ಡರ್​: ಗಂಡ ಫಾರಿನ್​ನಲ್ಲಿ, ಅವನ ಹೆಣ ಮನೆಯ ಬಾತ್​ರೂಮ್​ನಲ್ಲಿ

ದೃಶ್ಯಂ’ ಸಿನಿಮಾ ನೋಡಿದವರಿಗೆ ಈ ಥ್ರಿಲ್ಲರ್​ ಸ್ಟೋರಿ ರೋಮಾಂಚನ ಸೃಷ್ಟಿಸಿತ್ತು. ನಾಯಕ ವಿಜಯ್ ಮಗಳನ್ನು ಪೊಲೀಸ್ ಅಧಿಕಾರಿಯ ಮಗ ಬ್ಲಾಕ್‌ಮೈಲ್ ಮಾಡುತ್ತಿರುತ್ತಾನೆ. ಆತನನ್ನು ತಡೆಯಲು ಹೋದಾಗ ಆಕಸ್ಮಿಕವಾಗಿ ಆ ಯುವಕ ಸತ್ತುಹೋಗುತ್ತಾನೆ. ಕೊನೆಗೆ ವಿಜಯ್​ ಅವನು ಬದುಕಿದ್ದಾನೆ ಎಂದು ತೋರಿಸಲು ಸುಳ್ಳು…

ನಯಾ ಚಪ್ಪಲ್ ಬಜಾರ್‌ನಲ್ಲಿ ಸ್ವಾತಂತ್ರೋತ್ಸವ ರಸಪ್ರಶ್ನೆ ಸ್ಪರ್ಧೆ..!!ಕೊನೆಯ ದಿನಾಂಕ ಯಾವಾಗ ಗೊತ್ತಾ.! ಇಲ್ಲಿದೆ ಸಂಪೂರ್ಣ ಮಾಹಿತಿ

ಪುತ್ತೂರು: ದರ್ಬೆಯ ಬುಶ್ರಾ ಟವರ್‌ನಲ್ಲಿರುವ ನಯಾ ಚಪ್ಪಲ್ ಬಜಾರ್ ವತಿಯಿಂದ ಸ್ವಾತಂತ್ರೋತ್ಸವದ ಅಂಗವಾಗಿ 1ನೇ ತರಗತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ‘ಸ್ವಾತಂತ್ರೋತ್ಸವ ರಸಪ್ರಶ್ನೆ ಸ್ಪರ್ಧೆ–2026’ ಆಯೋಜಿಸಲಾಗಿದೆ.‘ಕಲಿಯೋಣ, ಸ್ಪರ್ಧಿಸೋಣ, ದೇಶಪ್ರೇಮ ಮೆರೆಯೋಣ’ ಎಂಬ ಘೋಷವಾಕ್ಯದಡಿ ನಡೆಯುವ ಈ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳ…

ಇಂದು ಭಾರೀ ಮಳೆ, ಬಿರುಗಾಳಿ ಸಾಧ್ಯತೆ : 24×7 ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ..!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಮಳೆ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ತಾಲೂಕು ಆಡಳಿತಗಳು ಪೂರ್ಣ ಸನ್ನದ್ಧವಾಗಿರಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದರು.ಭಾನುವಾರ ಅಧಿಕಾರಿಗಳೊಂದಿಗೆ ಆನ್‌ಲೈನ್…

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಡೆರಿಕ್‌ ಕ್ರಾಸ್ತಾ ಭಟ್ಕಳದಲ್ಲಿ ಬಂಧನ

ಚರ್ಚ್‌ ರಸ್ತೆಯ ಸಮೀಪ ಗುರುವಾರ ತಡರಾತ್ರಿ ನಡು ರಸ್ತೆಯಲ್ಲಿಯೇ ಗುಂಡಿನ ದಾಳಿ ನಡೆಸಿ ರಿಚರ್ಡ್‌ ಮಸ್ಕರೇನಸ್‌ ಹತ್ಯೆ ಪ್ರಕರಣದ ಆರೋಪಿ ಡೆರಿಕ್‌ ಕ್ರಾಸ್ತಾನನ್ನು ಪೊಲೀಸರು ಶನಿವಾರ ಭಟ್ಕಳದಲ್ಲಿ ಬಂಧಿಸಿದ್ದಾರೆ. ಡೆರಿಕ್ ಕ್ರಾಸ್ತಾನ ಪತ್ತೆಗಾಗಿ ಉಡುಪಿ ಜಿಲ್ಲಾ ಪೊಲೀಸರು ಮೂರು ವಿಶೇಷ ತನಿಖಾ…

ರಾಜ್ಯದ ದಕ್ಷಿಣ ಕನ್ನಡ ಸೇರಿದಂತೆ ಮೂರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ..!!

ಮುಂಗಾರು ಹಂಗಾಮು ಮುಗಿಯುತ್ತಾ ಬಂದು, ಇನ್ನೇನು ಮಳೆಯೇ ಮುಗಿಯಿತು ಎನ್ನುವಷ್ಟರಲ್ಲಿ ವರುಣದೇವ ರಾಜ್ಯದಲ್ಲಿ ಮತ್ತೆ (Heavy Rainfall) ರೌದ್ರಾವತಾರ ತಳೆದಿದ್ದಾನೆ. ಕಳೆದ ಎರಡು-ಮೂರು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೇಘಸ್ಫೋಟದ ಮಾದರಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಸಾರ್ವಜನಿಕರ ಬದುಕು ಅಕ್ಷರಶಃ…

ಪುತ್ತೂರು:ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆ ಹಾಳು; ಶಾಶ್ವತ ಪರಿಹಾರಕ್ಕೆ ಆಗ್ರಹ

ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ 34ನೇ ನೆಕ್ಕಿಲಾಡಿಯ ವನಸುಮ ನರ್ಸರಿ ಸಮೀಪ ನಿರ್ಮಾಣವಾಗಿರುವ ದೊಡ್ಡ ಹಾಗೂ ಅಪಾಯಕಾರಿ ಹೊಂಡಗಳನ್ನು ಕೂಡಲೇ ಮುಚ್ಚುವಂತೆ ಹಾಗೂ ಪುತ್ತೂರು–ಸುಬ್ರಹ್ಮಣ್ಯ ರಸ್ತೆಯ ಬೆದ್ರಾಳ ಭಾಗದಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸುವಂತೆ ಒತ್ತಾಯಿಸಲಾಗಿದೆ.ಬೆದ್ರಾಳ ರಸ್ತೆಯಲ್ಲಿ ವರ್ಷದಲ್ಲಿ ಮೂರು…

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ 2 ವರ್ಷ 6 ತಿಂಗಳ ಜೈಲು, ₹40 ಸಾವಿರ ದಂಡ..!!

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಗೆ 2 ವರ್ಷ 6 ತಿಂಗಳ ಸಜೆ ಹಾಗೂ ₹40 ಸಾವಿರ ದಂಡ ವಿಧಿಸಿ ಮಂಗಳೂರು ವಿಶೇಷ ತ್ವರಿತ ನ್ಯಾಯಾಲಯ (FTSC-I) ತೀರ್ಪು ನೀಡಿದೆ.ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2025ರ…

ಪುತ್ತೂರು:ಇಂದು ಪ್ರಗತಿ ಹಾಸ್ಪಿಟಲ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ಪುತ್ತೂರು: ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್, ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್, ಪುತ್ತೂರು ರೋಟರಿ ಮ್ಯಾಮೊಗ್ರಫಿ ಸೆಂಟರ್ ಹಾಗೂ ರೋಟರಿ ಕ್ಲಬ್ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ನಿರಂತರ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಇಂದು (ಆಗಸ್ಟ್ 1) ಬೆಳಿಗ್ಗೆ 10…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್‌ಗೆ ಭರ್ಜರಿ ಸ್ಪಂದನೆ; ಇನ್ನೂ ಮೂರು ದಿನ ಮಾತ್ರ ಅವಕಾಶ

ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್‌ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸೀಮಿತ ಅವಧಿಯ ಈ ಸೇಲ್ ಇನ್ನೂ ಮೂರು ದಿನ ಮಾತ್ರ ನಡೆಯಲಿದೆ ಎಂದು…

Join WhatsApp Group
error: Content is protected !!