ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಆಟಿ ಸೇಲ್‌ಗೆ ಭರ್ಜರಿ ಸ್ಪಂದನೆ; ಇನ್ನೂ ಮೂರು ದಿನ ಮಾತ್ರ ಅವಕಾಶ
ಪುತ್ತೂರು: ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಪುತ್ತೂರು, ಸುಳ್ಯ, ಮೂಡಬಿದ್ರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ನಡೆಯುತ್ತಿರುವ ವಿಶೇಷ ಆಟಿ ಸೇಲ್‌ಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸೀಮಿತ ಅವಧಿಯ ಈ ಸೇಲ್ ಇನ್ನೂ ಮೂರು ದಿನ ಮಾತ್ರ ನಡೆಯಲಿದೆ ಎಂದು…
