Author: Vidyamaana

ಬಂಟ್ವಾಳ: ಕುತ್ತಿಗೆಗೆ ಹಗ್ಗ ಸಿಲುಕಿ 9 ವರ್ಷದ ಬಾಲಕ ಮೃತ್ಯು..!!

ಬಂಟ್ವಾಳ: ಆಕಸ್ಮಿಕವಾಗಿ ಕುತ್ತಿಗೆಗೆ ಹಗ್ಗ ಸಿಲುಕಿ ಉಸಿರುಗಟ್ಟಿದ ಪರಿಣಾಮ 9 ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ಸಮೀಪ ಅ.25ರ ರಾತ್ರಿ ನಡೆದಿದೆ.ಮೃತ ಬಾಲಕನನ್ನು ಆನಂದ ಪೂಜಾರಿ ಅವರ ಪುತ್ರ ಅಮೃತ್ ಎ. ಪೂಜಾರಿ (9) ಎಂದು…

ಕುಂದಾಪುರ: ಅಂಗವಿಕಲ ಮಗಳ ಕೊಲೆಗೈದು ತಾಯಿ ಆತ್ಮಹತ್ಯೆ..!!

ಕುಂದಾಪುರ, ಅ.25: ಹಾಸಿಗೆ ಹಿಡಿದಿದ್ದ ಅಂಗವಿಕಲ ಮಗಳನ್ನು ಕತ್ತಿಯಿಂದ ಕಡಿದು ಕೊಲೆಗೈದ ಬಳಿಕ ತಾಯಿಯೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ತಾಲೂಕಿನ ಶಾನಾಡಿ ಗ್ರಾಮದ ಕೊರಗ ಕಾಲನಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.ಶಾನಾಡಿ ನಿವಾಸಿ ಸುಧಾಕರ ಕೊರಗ ಅವರ ಪತ್ನಿ…

ಪುತ್ತೂರು :ತಾಲೂಕು ಮಟ್ಟದ ಕ್ರೀಡಾಕೂಟ: ಉದ್ದ ಜಿಗಿತದಲ್ಲಿ ತಶ್ರೀಫಾಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ದರ್ಬೆಯ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಅ. 23 ಮತ್ತು 24ರಂದು ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪುತ್ತೂರಿನ ಡಾ. ಶಿವರಾಮ ಕಾರಂತ ಹೈಸ್ಕೂಲ್‌ನ 9ನೇ ತರಗತಿ ವಿದ್ಯಾರ್ಥಿನಿ ತಶ್ರೀಫಾ ಅವರು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ…

ಪುತ್ತೂರಿನ ಹೆಸರಿಗೆ ಕಳಂಕ ಬೇಡ, ಸತ್ಯ ಹೊರಬರಲಿ: ಟಿಕೆಟ್ ಹಂಚಿಕೆ ವಿವಾದದ ಸಮಗ್ರ ತನಿಖೆಗೆ ಅರುಣ್ ಕುಮಾರ್ ಪುತ್ತಿಲ ಆಗ್ರಹ

ಪುತ್ತೂರು: ಟಿಕೆಟ್ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಆರೋಪಗಳ ಸತ್ಯಾಸತ್ಯತೆ ಬಹಿರಂಗವಾಗಬೇಕು. ಪುತ್ತೂರಿನ ರಾಜಕೀಯ ಘನತೆಗೆ ಧಕ್ಕೆ ತರುವಂತಹ ಬೆಳವಣಿಗೆಗಳು ನಡೆದಿದ್ದರೆ, ಅವುಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಜನರ ಮುಂದೆ ತರಬೇಕು ಎಂದು ಪುತ್ತಿಲ ಪರಿವಾರದ ಮುಖಂಡ ಅರುಣ್…

ವೇಣೂರು: ಯುವತಿಗೆ ಲೈಂಗಿಕ ಕಿರುಕುಳ ಆರೋಪ; ವ್ಯಕ್ತಿ ವಶಕ್ಕೆ..!!

ಬೆಳ್ತಂಗಡಿ: ಪರಿಶಿಷ್ಟ ಜಾತಿಗೆ ಸೇರಿದ ಯುವತಿಗೆ ಹಣದ ಆಮಿಷವೊಡ್ಡಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 61 ವರ್ಷದ ವ್ಯಕ್ತಿಯೊಬ್ಬನನ್ನು ವೇಣೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.24ರಂದು ಮಧ್ಯಾಹ್ನ ಯುವತಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದ್ವಿಚಕ್ರ ವಾಹನದಲ್ಲಿ…

ಮಂಗಳೂರು: ದ್ವಿಚಕ್ರ ವಾಹನ ಕಳವು ಪ್ರಕರಣ ಭೇದಿಸಿದ ಪೊಲೀಸರು; 7 ಮಂದಿ ವಶಕ್ಕೆ6 ಕಳವು ಬೈಕ್‌ಗಳು ಸೇರಿ 9 ದ್ವಿಚಕ್ರ ವಾಹನ ವಶ – ₹4.50 ಲಕ್ಷ ಮೌಲ್ಯದ ವಾಹನಗಳ ಜಪ್ತಿ..!!

ಮಂಗಳೂರು: ಮಂಗಳೂರು ನಗರದಲ್ಲಿ ನಡೆದ ದ್ವಿಚಕ್ರ ವಾಹನ ಕಳವು ಪ್ರಕರಣಗಳನ್ನು ಭೇದಿಸಿರುವ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು, ಕಾನೂನಿನೊಂದಿಗೆ ಸಂಘರ್ಷಕ್ಕೊಳಗಾದ ಮೂವರು ಬಾಲಕರು ಸೇರಿದಂತೆ ಒಟ್ಟು ಏಳು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಿಂದ ಕಳವು ಮಾಡಲಾಗಿದ್ದ ಆರು ದ್ವಿಚಕ್ರ ವಾಹನಗಳು ಹಾಗೂ…

ಗೂನಡ್ಕ: ಕಾರು–ಲಾರಿ ನಡುವೆ ಭೀಕರ ಅಪಘಾತ; ಬಾಲಕ ಸಾವು, ಇಬ್ಬರಿಗೆ ಗಾಯ

ಸುಳ್ಯ: ಪುಣಚದಲ್ಲಿ ನಡೆದ ಶಾರದೋತ್ಸವ ಹಾಗೂ ಬರೆಂಗಾಯಿ ಮನೆಯಲ್ಲಿ ನಡೆದ ಹೊಸ ಅಕ್ಕಿ ಊಟ ಮತ್ತು ಅಗೆಲು ಕಾರ್ಯಕ್ರಮದಲ್ಲಿ ಭಾಗವಹಿಸಿ ಮೈಸೂರಿಗೆ ಹಿಂದಿರುಗುತ್ತಿದ್ದ ಕುಟುಂಬದ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 13 ವರ್ಷದ ಬಾಲಕ ಮೃತಪಟ್ಟಿದ್ದು, ನಾಲ್ವರು…

ಮಂಗಳೂರು: ಕೊಲೆ ಆರೋಪ ಹೊರಿಸಿ ಹಣ, ಆಸ್ತಿ ಸುಲಿಗೆಗೆ ಸಂಚು; ಓರ್ವನ ಬಂಧನ..!!

ಮಂಗಳೂರು: ಕೊಲೆಯಂತಹ ಗಂಭೀರ ಆರೋಪ ಹೊರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಿ, ಕುಟುಂಬದ ಗೌರವಕ್ಕೆ ಧಕ್ಕೆ ತಂದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.ಮಾಯ ಅನ್ನಾಮೇರಿ ರೇಗೋ ಅವರು ನೀಡಿದ ದೂರಿನ ಮೇರೆಗೆ ಉರ್ವಾ…

ಧರ್ಮಸ್ಥಳದ ಸೇವಾ ಪರಂಪರೆ ವಿಶ್ವಮಾನ್ಯ: ಕರ್ಣಾಟಕ ಬ್ಯಾಂಕ್ ಸಿಇಒ ರಾಘವೇಂದ್ರ ಭಟ್ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ

ಬೆಳ್ತಂಗಡಿ: ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧದಾನ ಎಂಬ ಚತುರ್ವಿಧ ದಾನ ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ನಿಸ್ವಾರ್ಥ ಮನೋಭಾವದಿಂದ ಸಮಾಜದ ಸರ್ವರ ಕಲ್ಯಾಣಕ್ಕಾಗಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮಾಡುತ್ತಿರುವ ಸೇವಾಕಾರ್ಯಗಳು ಹಾಗೂ ಸಾಧನೆಗಳು ಆದರ್ಶಪ್ರಾಯವಾಗಿದ್ದು, ವಿಶ್ವಮಾನ್ಯತೆ…

ಡಾ. ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವ: ಶುಭಾಶಯ ಕೋರಿದ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವದ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ನ್ಯಾಯವಾದಿಗಳು ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು.ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಸ್ ಎಸ್. ಲೋಬೊ, ಪ್ರಧಾನ ಕಾರ್ಯದರ್ಶಿ…

You missed

Join WhatsApp Group
error: Content is protected !!