ನಯಾ ಚಪ್ಪಲ್ ಬಜಾರ್‌ನಲ್ಲಿ ಸ್ವಾತಂತ್ರೋತ್ಸವ ರಸಪ್ರಶ್ನೆ ಸ್ಪರ್ಧೆ..!!ಕೊನೆಯ ದಿನಾಂಕ ಯಾವಾಗ ಗೊತ್ತಾ.! ಇಲ್ಲಿದೆ ಸಂಪೂರ್ಣ ಮಾಹಿತಿ
ಪುತ್ತೂರು: ದರ್ಬೆಯ ಬುಶ್ರಾ ಟವರ್‌ನಲ್ಲಿರುವ ನಯಾ ಚಪ್ಪಲ್ ಬಜಾರ್ ವತಿಯಿಂದ ಸ್ವಾತಂತ್ರೋತ್ಸವದ ಅಂಗವಾಗಿ 1ನೇ ತರಗತಿಯಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗಾಗಿ ‘ಸ್ವಾತಂತ್ರೋತ್ಸವ ರಸಪ್ರಶ್ನೆ ಸ್ಪರ್ಧೆ–2026’ ಆಯೋಜಿಸಲಾಗಿದೆ.‘ಕಲಿಯೋಣ, ಸ್ಪರ್ಧಿಸೋಣ, ದೇಶಪ್ರೇಮ ಮೆರೆಯೋಣ’ ಎಂಬ ಘೋಷವಾಕ್ಯದಡಿ ನಡೆಯುವ ಈ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳ…
