ಆ. 07:ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ..!!
ಪುತ್ತೂರು, ಜು.31: ಯುವಜನರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಾಭಿಮಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 7ರಂದು ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ ನಡೆಯಲಿದೆ.ಈ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಹಾಗೂ ಸಿದ್ಧತೆಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಸಭೆಯಲ್ಲಿ ರಾಜ್ಯಮಟ್ಟದ ಪ್ರಮುಖರು,…
