Author: Vidyamaana

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮ..!!ತುಳು ಭಾಷೆಯ ಮಾನ್ಯತೆ ಐತಿಹಾಸಿಕ ಸಾಧನೆ: ಪದ್ಮರಾಜ್ ಆರ್. ಪೂಜಾರಿ

ಮಂಗಳೂರು: ತುಳು ಭಾಷೆಗೆ ಕರ್ನಾಟಕ ಸರ್ಕಾರದ ಹಂತದಲ್ಲಿ ಅಧಿಕೃತ ಭಾಷಾ ಮಾನ್ಯತೆ ದೊರೆತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಯಿತು.ದಶಕಗಳ ಕಾಲ ನಡೆದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿರುವುದು ಕರಾವಳಿ…

ಪುತ್ತೂರು:ವಿದ್ಯುತ್ ಅವಘಡ ಶಂಕೆ: ಮನೆಯಂಗಳದಲ್ಲಿ ಯುವಕ ಮೃತದೇಹ ಪತ್ತೆ

ಪುತ್ತೂರು: ಯುವಕನೋರ್ವ ಮನೆಯಂಗಳದಲ್ಲಿ ಬಿದ್ದಿದ್ದ ಸ್ಥಿತಿಯಲ್ಲಿ ಪತ್ತೆಯಾಗಿ ಮೃತಪಟ್ಟ ಘಟನೆ ಸೆ. 18ರಂದು ಕೆಮ್ಮಾಯಿ ಬಡಾವು ಎಂಬಲ್ಲಿ ನಡೆದಿದೆ.ಮೃತರನ್ನು ಬಡಾವು ನಿವಾಸಿ ಹಾಗೂ ಮೆಡಿಕಲ್‌ವೊಂದರಲ್ಲಿ ಉದ್ಯೋಗಿಯಾಗಿದ್ದ ರಕ್ಷಿತ್ (29) ಎಂದು ಗುರುತಿಸಲಾಗಿದೆ.ರಕ್ಷಿತ್ ಅವರು ಮನೆಯಲ್ಲಿ ವಾಹನ ತೊಳೆಯುತ್ತಿದ್ದ ಸಂದರ್ಭ ವಿದ್ಯುತ್ ಅವಘಡ…

ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಸ್ಥಾನ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ..!!

ಮಂಗಳೂರು: ಮಂಗಳೂರಿನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.ತುಳು…

ರಾತ್ರಿ 10ರ ಬಳಿಕ ಧ್ವನಿವರ್ಧಕ ನಿರ್ಬಂಧ: ಪುತ್ತೂರು ಗಣೇಶೋತ್ಸವದ ಸ್ತಬ್ಧಚಿತ್ರಗಳ ಪ್ರದರ್ಶನ ಸ್ಥಗಿತ-ಗಾಂಧಿಕಟ್ಟೆ ಬಳಿ ಪೊಲೀಸರ ಸೂಚನೆ..!!

ಪುತ್ತೂರು: ರಾತ್ರಿ 10 ಗಂಟೆಯ ಬಳಿಕ ಧ್ವನಿವರ್ಧಕ ಬಳಕೆಗೆ ಇರುವ ನಿರ್ಬಂಧದ ಹಿನ್ನೆಲೆಯಲ್ಲಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಶೋಭಾಯಾತ್ರೆಯಲ್ಲಿದ್ದ ಸ್ತಬ್ಧಚಿತ್ರಗಳ ಧ್ವನಿವರ್ಧಕ ಬಳಕೆಯನ್ನು ಪೊಲೀಸರು ಸ್ಥಗಿತಗೊಳಿಸಿದ ಘಟನೆ ಗಾಂಧಿಕಟ್ಟೆ ಬಳಿ ನಡೆದಿದೆ.ಶ್ರೀ ಗಣೇಶನ ವಿಗ್ರಹವನ್ನು…

ಶಿಶಿಲದ ಗುಂಡಿಕ್ಕಾಡಿನಲ್ಲಿ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!!

ಪುತ್ತೂರು: ಮನೆಯ ಪಕ್ಕದ ಕೆರೆಯಲ್ಲಿ ಮಹಿಳೆಯೊಬ್ಬರ ಮೃತದೇಹ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಸೆ.18ರಂದು ಶಿಶಿಲದ ಗುಂಡಿಕ್ಕಾಡು ಎಂಬಲ್ಲಿ ನಡೆದಿದೆ.ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದಲ್ಲಿರುವ ಕೆರೆಯಲ್ಲಿ ಪತ್ತೆಯಾಗಿದೆ.ಮೃತದೇಹ ಪತ್ತೆಯಾದ ಮಾಹಿತಿ ತಿಳಿದು ಶೌರ್ಯ ವಿಪತ್ತು ನಿರ್ವಹಣಾ…

ಕಬಡ್ಡಿಯಲ್ಲಿ ಬೆಥನಿ ಶಾಲಾ ಬಾಲಕಿಯರಿಗೆ ಪ್ರಥಮ ಸ್ಥಾನ-ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಹಾಗೂ ವಿಟ್ಲ ಜೆಸಿಸ್ ಪ್ರೌಢಶಾಲೆ, ವಿಟ್ಲ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ 17ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆಯ ಬೆಥನಿ…

ಅಜಿತ್ ರೈ ಹೊಸಮನೆ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು: ಹೈಕೋರ್ಟ್ ಆದೇಶ..!!

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಮುಂದಾಳು ಅಜಿತ್ ರೈ ಹೊಸಮನೆ ವಿರುದ್ಧ ಮನೀಶ್ ಕುಲಾಲ್ ಅವರ ತಂದೆ ಆನಂದ್ ಎಸ್. ಅವರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.ನ್ಯಾಯಮೂರ್ತಿ ರಾಜೇಶ್ ರೈ ಕಲ್ಲಂಗಳ ಅವರ ಪೀಠ ಈ ಆದೇಶ…

ಬೆಳ್ತಂಗಡಿಯಲ್ಲಿ ಕಟ್ಟಡ ತೆರವು ವೇಳೆ ಅವಘಡ: ಕೋಡಿಂಬಾಳದ ಕಾರ್ಮಿಕ ಝುಬೈರ್ ಮೃತ್ಯು

ಕಡಬ: ಕಟ್ಟಡ ತೆರವುಗೊಳಿಸುವ ಕಾಮಗಾರಿ ವೇಳೆ ಸಿಮೆಂಟ್‌ನ ಅವಶೇಷವೊಂದು ಕಾರ್ಮಿಕನ ಮೇಲೆ ಬಿದ್ದ ಪರಿಣಾಮ ಕಡಬ ತಾಲೂಕಿನ ಕೋಡಿಂಬಾಳದ ಯುವ ಕಾರ್ಮಿಕ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.ಮೃತರನ್ನು ಕೋಡಿಂಬಾಳ ಗ್ರಾಮದ ನಾಕೂರು ನಿವಾಸಿ ಆಲಿ ಅವರ ಪುತ್ರ ಝುಬೈರ್ (22) ಎಂದು…

ಮಂಗಳೂರು ನಗರದಲ್ಲಿ ಇಂದು ಸಂಚಾರ ವ್ಯತ್ಯಯ ಸಾಧ್ಯತೆ; ಪರ್ಯಾಯ ಮಾರ್ಗ ಬಳಸಲು ಪೊಲೀಸ್ ಸೂಚನೆ

ಪುತ್ತೂರು/ಮಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಇಂದು (ಸೆ.18) ಮಂಗಳೂರಿನ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ (ಪ್ರಜಾಸೌಧ)ದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಗಣ್ಯರ ಭದ್ರತೆ ಹಾಗೂ ಸುಗಮ ಸಂಚಾರದ…

ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವೈಫಲ್ಯ ಖಂಡಿಸಿ ಇಂದು ಕರಿಪತಾಕೆ ಪ್ರದರ್ಶನ – ಎಸ್‌ಡಿಪಿಐ

ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದನ್ನು ಖಂಡಿಸಿ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯ ಆರೋಪಿಸಿ ಸೆ.18ರಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವರಿಗೆ ಕರಿಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್…

Join WhatsApp Group
error: Content is protected !!