Author: Vidyamaana

ಸಕಲೇಶಪುರ:ಹಳಿ ಮೇಲೆ ಕೆಲಸ ಮಾಡುತ್ತಿದ್ದ ಕಾರ್ಮಿಕನಿಗೆ ರೈಲು ಡಿಕ್ಕಿ – ಗಂಭೀರ ಗಾಯ!

ಸಕಲೇಶಪುರ : ರೈಲ್ವೇ ಹಳಿಗಳ (Railway Track) ನಿರ್ವಹಣೆ ಕಾರ್ಯದಲ್ಲಿ ತೊಡಗಿದ್ದ ನೌಕರನೊಬ್ಬನಿಗೆ ರೈಲು ಡಿಕ್ಕಿಯಾಗಿ (Shocking) ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರ (Sakaleshpur) ತಾಲೂಕಿನ ಎಡಕುಮೇರಿ, ಶಿರಬಾಗಿಲು ಮಾರ್ಗದಲ್ಲಿ ನಡೆದಿದೆ. ರೈಲ್ವೇ ನೌಕರ ಸಚಿನ್ (36) ಎಂಬುವವರೇ ಗಾಯಗೊಂಡ ದುರ್ದೈವಿ.…

ಇರಾನ್‌ ಯುದ್ಧ ಮುಗಿದ ಅಧ್ಯಾಯ ; ಟ್ರಂಪ್‌ ದಿಢೀರ್‌ ಘೋಷಣೆ

ಕಳೆದ ತಿಂಗಳು ಜಾರಿಗೆ ಬಂದ ಕದನ ವಿರಾಮದ ಹಿನ್ನೆಲೆಯಲ್ಲಿ ಇರಾನ್‌ ವಿರುದ್ಧದ ಯುದ್ಧವು ಮುಕ್ತಾಯಗೊಂಡಿದೆ ಎಂದು ಟ್ರಂಪ್‌ ಆಡಳಿತ ದಿಢೀರ್‌ ಘೋಷಣೆ ಮಾಡಿದೆ. ಈ ಘೋಷಣೆಯು ಕೇವಲ ಯುದ್ಧದ ನಿಲ್ಲಿಸುವುದಷ್ಟೇ ಅಲ್ಲದೆ, ಅಮೆರಿಕದ ಸಂಸತ್ತಾದ ಕಾಂಗ್ರೆಸ್‌‍ನಿಂದ ಪಡೆಯಬೇಕಾದ ಕಡ್ಡಾಯ ಅನುಮೋದನೆಯನ್ನು ತಪ್ಪಿಸುವ…

ಜಬಲ್ಪುರ ಬಾರ್ಗಿ ಡ್ಯಾಮ್ ದುರಂತ: ಬೋಟ್ ಮಗುಚಿ 9 ಸಾವು.ಮನಕಲಕುವ ಘಟನೆ..!!

ಮಧ್ಯಪ್ರದೇಶದ ಜಬಲ್ಪುರದಲ್ಲಿ ನರ್ಮದಾ ನದಿಗೆ ನಿರ್ಮಿಸಲಾದ ಬಾರ್ಗಿ ಡ್ಯಾಮ್‌ನಲ್ಲಿ ನಿನ್ನೆ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮಗುಚಿ 9 ಮಂದಿ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಬೋಟ್‌ನಲ್ಲಿ ಒಟ್ಟು 30 ಮಂದಿ ಇದ್ದು, ಅವರಲ್ಲಿ 17 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ 4 ಮಂದಿ ಪತ್ತೆಗೆ…

ಮೇ.03: ಶ್ರೀ ಮಹಾವಿಷ್ಣುಮೂರ್ತಿ  ದೇವಸ್ಥಾನದಲ್ಲಿ 50ನೇ ಉಚಿತ ವೈದ್ಯಕೀಯ ಶಿಬಿರ..!!

ಪುತ್ತೂರು: ಆರ್ಯಾಪು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರವು 50ನೇ ತಿಂಗಳಿಗೆ ಕಾಲಿಟ್ಟಿದೆ. 50ನೇ ಶಿಬಿರ ಮೇ 3ರಂದು ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.ಡಾ. ಸುರೇಶ್ ಪುತ್ತೂರಾಯರ ಪರಿಕಲ್ಪನೆಯಲ್ಲಿ 2022ರ ಏಪ್ರಿಲ್ 3ರಂದು ಆರಂಭವಾದ ಈ ಶಿಬಿರವು ಪ್ರತಿ…

ಪುತ್ತೂರು: SDTU ಆಟೋ ಯೂನಿಯನ್‌ನಿಂದ ಕಾರ್ಮಿಕರ ದಿನಾಚರಣೆ.!!

ಪುತ್ತೂರು, ಮೇ 1: SDTU ಆಟೋ ಯೂನಿಯನ್ ವತಿಯಿಂದ ಕಾರ್ಮಿಕರ ದಿನಾಚರಣೆಯನ್ನು ಪ್ರಜ್ಞಾ ಆಶ್ರಮ, ಬೀರಮಾಲೆ ಇಲ್ಲಿ ಹಣ್ಣು ಹಂಪಲು ವಿತರಿಸುವ ಮೂಲಕ ಆಚರಿಸಲಾಯಿತು.ಈ ಸಂದರ್ಭದಲ್ಲಿ ಆಶ್ರಮದ ಉಸ್ತುವಾರಿಗಳಾದ ಜ್ಯೋತಿ ಹಾಗೂ ಅಣ್ಣಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ SDTU ಪುತ್ತೂರು ಉಪಾಧ್ಯಕ್ಷ…

ಗಡೀಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ತಮ್ಮನ್ನು ಗಡೀಪಾರು ಮಾಡಿ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. 2026ರ ಮಾರ್ಚ್ 13ರಂದು ಪುತ್ತೂರು ವಿಭಾಗಾಧಿಕಾರಿ ಮೂರನೇ ಬಾರಿಗೆ ಹೊರಡಿಸಿದ…

ಇನ್ಮುಂದೆ ಫುಟ್‌ಪಾತ್‌ ಮೇಲೆ ವ್ಯಾಪಾರ ನಡೆಸುವಂತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ಸೂಚನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಏಪ್ರಿಲ್ 29ರಂದು ಕೇವಲ ಒಂದು ಗಂಟೆ ಸುರಿದ ಮರಣ ಮಳೆಗೆ ಸಿಲಿಕಾನ್ ಸಿಟಿಯಲ್ಲಿ ಅನಾಹುತಗಳ ಮೇಲೆ ಅನಾಹುತಗಳನ್ನು ಸೃಷ್ಟಿಸಿದೆ. ಬೌರಿಂಗ್ ಆಸ್ಪತ್ರೆಯ ಕೌಂಪೌಂಡ್ ಗೋಡೆ ಕುಸಿದು ಬಿದ್ದು 7 ಜನರು ಮೃತಪಟ್ಟಿದ್ದು 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.…

ಪ್ರೇಮ ವಿಚಾರ: ವಿದ್ಯಾರ್ಥಿನಿ ಆತ್ಮಹ*ತ್ಯೆ..!!

ಬೆಳ್ತಂಗಡಿ: ಮನೆಯಲ್ಲಿ ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದಲ್ಲಿ ನಡೆದಿದೆ.ಮೃತರನ್ನು ಮಾಯದ ಬಾಳೆಮಂಡಿಕಲ್ಲು ನಿವಾಸಿ ದಿನೇಶ್ ನಾಯ್ಕ–ರೇವತಿ ದಂಪತಿಯ ಪುತ್ರಿ ರಮ (19) ಎಂದು ಗುರುತಿಸಲಾಗಿದೆ. ರಮ ಎ.19ರ ರಾತ್ರಿ…

ಮದುವೆಗೆ 11 ದಿನ ಬಾಕಿ, ಪ್ರೀವೆಡ್ಡಿಂಗ್ ಶೂಟ್ ಸಡಗರದ ನಡುವೆ ಹಸೆಮಣೆ ಏರಬೇಕಿದ್ದ ವರ ಸಾವು

ಎರಡು ಕುಟುಂಬಗಳಲ್ಲಿ ಮದುವೆ (Marriage) ಸಂಭ್ರಮ ಮನೆ ಮಾಡಿತ್ತು. ಹೊಸ ಬಾಳು ಕಟ್ಟುವ ಆಸೆಯಲ್ಲಿದ್ದ ನವಜೋಡಿ ಬಾಳಲ್ಲಿ ವಿಧಿ ಇದೆಂಥಾ ಚೆಲ್ಲಾಟವಾಡಿದೆ. ಮದುವೆಗೆ 11 ದಿನ ಬಾಕಿ ಇರುವಾಗಲೇ ಹಸೆಮಣೆ ಏರಬೇಕಿದ್ದ ಯುವಕ ಯಮನಪಾದ ಸೇರಿದ್ದಾನೆ. ಹೊಸ ಬಟ್ಟೆ ತೊಟ್ಟು, ಕಾರು…

ನೆಲ್ಯಾಡಿ ಬಳಿ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು..!!

ನೆಲ್ಯಾಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ.ಮೃತರನ್ನು ಎವನೋನ್ ಗ್ರಾಮದ…

Join WhatsApp Group
error: Content is protected !!