BIG BREAKING: ಅಜ್ಜಯ್ಯನ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ..!!
ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಲೋಕಭವನದಲ್ಲಿ ನಡೆದಂತ ಸರಳ ಸಮಾರಂಭದಲ್ಲಿ ಡಿ.ಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದಂತ ಡಿ.ಕೆ ಶಿವಕುಮಾರ್ ಅವರು…
