Author: Vidyamaana

ಕಾರ್ಕಳ | ಮಂಗಳೂರು ಮೂಲದ ವ್ಯಕ್ತಿಯ ಬರ್ಬರ ಕೊಲೆ..!!

ಇಲ್ಲಿನ ಕುಂಟಲಪಾಡಿ ರಸ್ತೆಯ ಅಪಾರ್ಟ್ಟ್ ವೊಂದರಲ್ಲಿ ಒಂಟಿಯಾಗಿ ವಾಸವಾಗಿದ್ದ ವ್ಯಕ್ತಿಯೊಬ್ಬರನ್ನು ರಸ್ತೆ ಬದಿಯಲ್ಲಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಕೊಲೆಯಾದ ವ್ಯಕ್ತಿಯನ್ನು ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಗುರುತಿಸಲಾಗಿದೆ. ಕುಂಟಲ್ಪಾಡಿ ಕೋಳಿ ಫಾರಂ ಹತ್ತಿರದ…

ಧರ್ಮಸ್ಥಳ ಪ್ರಕರಣ:ಎಸ್ಐಟಿ ಕಚೇರಿಗೆ ಆಗಮಿಸಿದ ಸುಜಾತಾ ಭಟ್

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣದಲ್ಲಿ ದಿನಕ್ಕೊಂದು ಮಹತ್ವದ ಬೆಳವಣಿಗೆಯಾಗುತ್ತಿದೆ. ದೂರುದಾರರಾಗಿ ಬಂದು ಗಂಭೀರ ಆರೋಪ ಮಾಡಿದ್ದ ಕೆಲವರು ಇದೀಗ ವಿಚಾರಣೆ ಎದುರಿಸುತ್ತಿದ್ದಾರೆ. ಸುಜಾತಾ ಭಟ್ ಇಂದು ಬೆಳಗ್ಗೆ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ವಿಚಾರಣೆಗೆ ಈಗಾಗಲೇ ಎಸ್ಐಟಿ ನೋಟಿಸ್ ನೀಡಿತ್ತು. ಇದರ ಹಿನ್ನಲೆಯಲ್ಲಿ…

ಬೆಳ್ತಂಗಡಿ: ಬುರುಡೆ ಚಿನ್ನಯ್ಯನಿಗೆ ಆಶ್ರಯ ನೀಡಿದ ಪ್ರಕರಣ-

ಮಹೇಶ್ ಶೆಟ್ಟಿ ತಿಮರೋಡಿ,ಮೋಹನ್ ಶೆಟ್ಟಿ ನಿವಾಸದ ಮೇಲೂ ಎಸ್.ಐ.ಟಿ ದಾಳಿ..!!

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಚಿನ್ನಯ್ಯ ಸಿ.ಎನ್.ಗೆ ಆಶ್ರಯ ನೀಡಿದ ಉಜಿರೆಯ ಮಹೇಶ್‌ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:20 ರ ಸುಮಾರಿಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾ‌ರ್ ದಯಾಮ…

ಧರ್ಮಸ್ಥಳ ಪರ ಸ್ಟೇಟಸ್ ಹಾಕಿದ್ದಕ್ಕೆ ಹಲ್ಲೆ: ಪ್ರಕರಣ ದಾಖಲು…!!

ಬೆಳ್ತಂಗಡಿ: ಧರ್ಮಸ್ಥಳದ ಪರ ಸ್ಟೇಟಸ್ ಹಾಕಿದ ವಿಚಾರದಲ್ಲಿ ಅಂಗಡಿಗೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿ ಬಳಿಕ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ…

ಕತ್ತು ಸೀಳಿ ಡ್ಯಾನ್ಸ್ ಮಾಸ್ಟರ್ ಕೊ*ಲೆ

ಚಿತ್ರದುರ್ಗ ಮೂಲದ ಡ್ಯಾನ್ಸ್ ಮಾಸ್ಟರ್ ಒಬ್ಬರ ಕತ್ತು ಸೀಳಿ ಕೊ*ಲೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಮೊಟೆಬೆನ್ನೂರು ಎಂಬಲ್ಲಿ ನಡೆದಿದೆ. ಲಿಂಗೇಶ್ ಕೊ*ಲೆಯಾದ ಡ್ಯಾನ್ಸ್ ಮಾಸ್ಟರ್. ಲಿಂಗೇಶ್ ಮೃತದೇಹ ಹಾವೇರಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 48ರ ಫ್ಲೈಓವರ್ ಮೇಲೆ ಪತ್ತೆಯಾಗಿದೆ. ಮೃತ…

ಕೆ.ಎಸ್.ಆರ್. ಟಿ.ಸಿ ‘ಡಿ ಸಿ’ ಜೊತೆ ಶಾಸಕರ ಸಮಾಲೋಚನೆ-ರಿಕ್ಷಾ ಚಾಲಕರ ಜೊತೆ ಸಮಾಲೋಚಿಸದೆ ಸಿ ಟಿ ಬಸ್ ಗೆ ಚಾಲನೆ ಬೇಡ: ಶಾಸಕರ ಸೂಚನೆ

ಪುತ್ತೂರು: ಪುತ್ತೂರು ನಗರದ ರಿಕ್ಷಾ ಚಾಲಕ ಮಾಲಕರ ಎಲ್ಲಾ ಸಂಘದವರ ಜೊತೆ ಸಮಾಲೋಚನೆ ಮಾಡಿ, ಅವರನ್ನು ಕರೆಸಿ ಮಾತುಕತೆ ನಡೆಸಿದ ಬಳಿಕವೇ ಪುತ್ತೂರು ನಗರದಲ್ಲಿ ಸಿಟಿ ಬಸ್ ಗೆ ಚಾಲನೆ ನೀಡಬೇಕು ಎಂದು ಶಾಸಕರಾದ ಅಶೋಕ್ ರೈ ಅವರು ಕರ್ನಾಟಕ ಸಾರಿಗೆ…

ಎರಡನೇ ದಿನ ವಿಚಾರಣೆಗೆ ಹಾಜರಾದ ಯೂಟ್ಯೂಬರ್ ಸಮೀರ್

ಮಂಗಳೂರು: ಧರ್ಮಸ್ಥಳ ಬೆಳವಣಿಗೆ ಕುರಿತು ಕೃತಕ ಬುದ್ಧಿಮತ್ತೆ ನೆರವಿನಿಂದ ತಯಾರಿಸಿದ ವಿಡಿಯೊವನ್ನು ಪ್ರಸಾರ ಮಾಡಿದ್ದಕ್ಕಾಗಿ ದಾಖಲಾಗಿದ್ದ ಪ್ರಕರಣ ಸಂಬಂಧ ಯೂಟ್ಯೂಬರ್ ಸಮೀರ್‌ ಮತ್ತೆ ಎರಡನೇ ದಿನದ ವಿಚಾರಣೆಗೆ ಆಗಮಿಸಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧ ತನ್ನ ವಿರುದ್ಧ ದಾಖಲಾದ ಪ್ರಕರಣದ ವಿಚಾರಣೆಗಾಗಿ ಬೆಳ್ತಂಗಡಿ…

ಶೇ. 50 ರಷ್ಟು ಟ್ರಂಪ್ ಸುಂಕ ಜಾರಿಗೆ ಬರುತ್ತಿದ್ದಂತೆಯೇ ನಾಳೆ ಪ್ರಧಾನಿ ಕಚೇರಿಯಲ್ಲಿ ಮಹತ್ವದ ಸಭೆ!

ಅಮೆರಿಕದಲ್ಲಿ ಭಾರತೀಯ ಸರಕುಗಳ ಮೇಲೆ ವಿಧಿಸಲಾಗಿರುವ ಅಧಿಕ ಸುಂಕಗಳು ಜಾರಿಯಾದ ಬೆನ್ನಲ್ಲೇ ಪ್ರಧಾನಿ ಕಚೇರಿ ಮಹತ್ವದ ಸಭೆಗೆ ಮುಂದಾಗಿದೆ. ಭಾರತೀಯ ರಫ್ತುದಾರರು ಎದುರಿಸುತ್ತಿರುವಪರಿಣಾಮಗಳಿಗೆ ಪರಿಹಾರ ಕಂಡುಕೊಳ್ಳುವುದು ಈ ಸಭೆಯ ಉದ್ದೇಶವಾಗಿರಲಿದೆ. ಹೆಚ್ಚಿನ ಸುಂಕಗಳ ಎದುರಿಸುತ್ತಿರುವ ಭಾರತೀಯ ರಫ್ತುದಾರರಿಗೆ ಉಂಟಾಗುವ ಸಮಸ್ಯೆಗಳಿಗೆ ಕ್ರಮಗಳನ್ನು…

ಸುಳ್ಯದಲ್ಲಿ ಅಕ್ರಮ ಕೆಂಪುಕಲ್ಲು ಸಾಗಾಟ – 4 ಲಾರಿ ವಶ

ಸುಳ್ಯ: ಮಡಿಕೇರಿ ಕಡೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೆಂಪುಕಲ್ಲುಗಳ ಅಟ್ಟಹಾಸವನ್ನು ಸುಳ್ಯ ಪೊಲೀಸರು ಭೇದಿಸಿದ್ದಾರೆ. ಆಗಸ್ಟ್‌ 24ರಂದು ಬೆಳಿಗ್ಗೆ, ಮುರೂರು ಕಡೆಯಿಂದ ಸುಳ್ಯ ಮಾರ್ಗವಾಗಿ ಮಡಿಕೇರಿ ಕಡೆಗೆ ಸಾಗಿಸುತ್ತಿದ್ದ 4 ಲಾರಿಗಳನ್ನು ಜಾಲ್ಸೂರು ಗ್ರಾಮದ ಅಡ್ಕಾರು ಬಳಿ ತಡೆದು ಪರಿಶೀಲಿಸಿದಾಗ, ಯಾವುದೇ ಅನುಮತಿಯಿಲ್ಲದೆ…

ಕಡಬ ಪ.ಪಂ ಚುನಾವಣೆ– ಕಾಂಗ್ರೆಸ್ ಗದ್ದುಗೆ ಹಿಡಿದು ಇತಿಹಾಸ ರಚನೆ:ನ್ಯಾಯವಾದಿ ನೂರುದ್ದೀನ್ ಸಾಲ್ಮರ

ಪುತ್ತೂರು: ಕಡಬ ಪಟ್ಟಣ ಪಂಚಾಯಿತಿಯ ಕಳಾರ ವಾರ್ಡ್–1ರಲ್ಲಿ ಬಿಜೆಪಿ ಅಭ್ಯರ್ಥಿ ಒಂದೇ ಒಂದು ಮತ ಪಡೆಯಲು ವಿಫಲವಾಗಿ ಶೂನ್ಯ ಸಂಪಾದನೆ ಮಾಡಿದ್ದು, ರಾಷ್ಟ್ರದ ಅಗ್ರಪಕ್ಷಕ್ಕೆ ತೀವ್ರ ಮುಖಭಂಗ ಉಂಟುಮಾಡಿದೆ. “ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಬಿಜೆಪಿ ಹಳ್ಳಿಯಿಂದ ದಿಲ್ಲಿಯವರೆಗೂ ಘೋಷಣೆ…

Join WhatsApp Group
error: Content is protected !!