ಹನುಮಗಿರಿ ಕ್ಷೇತ್ರದ ಮುಖಗೋಪುರ ಲೋಕಾರ್ಪಣೆ
ಹನುಮಗಿರಿ ಶ್ರೀ ಕೋದಂಡರಾಮ ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ನಡೆಯುತ್ತಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ನೂತನವಾಗಿ ನಿರ್ಮಿಸಲಾದ ಮುಖಗೋಪುರವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹೋಟ್ ಅವರು ಲೋಕಾರ್ಪಣೆಗೊಳಿಸಿದರು.ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಪಾಲರು, ದೇವಾಲಯಗಳು ನಮ್ಮ ಸಂಸ್ಕೃತಿಯ ಕೇಂದ್ರಗಳು. ಸತ್ಯ, ಧರ್ಮ ಮತ್ತು ಸೇವೆಯ…
