ಇಂದು ಭಾರೀ ಮಳೆ, ಬಿರುಗಾಳಿ ಸಾಧ್ಯತೆ : 24×7 ಸನ್ನದ್ಧರಾಗಿರಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ..!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ಮಳೆ ಅನಾಹುತಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ಮತ್ತು ತಾಲೂಕು ಆಡಳಿತಗಳು ಪೂರ್ಣ ಸನ್ನದ್ಧವಾಗಿರಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದರು.ಭಾನುವಾರ ಅಧಿಕಾರಿಗಳೊಂದಿಗೆ ಆನ್ಲೈನ್…
