Author: Vidyamaana

ಪುತ್ತೂರು :ಇ-ಫ್ರೆಂಡ್ಸ್‌ನ ‘ಸ್ಕೂಲ್ ಚಲೋ’ ಕಾರ್ಯಕ್ರಮ: 100 ಕುಟುಂಬಗಳಿಗೆ ಶಾಲಾ ಕಿಟ್ ವಿತರಣೆ..!!

ಪುತ್ತೂರು: ಇ-ಫ್ರೆಂಡ್ಸ್ ಪುತ್ತೂರು ಹಾಗೂ ಇ-ಫೌಂಡೇಶನ್ ಇಂಡಿಯಾ (ರಿ.) ವತಿಯಿಂದ ಶೈಕ್ಷಣಿಕ ನೆರವಿನ ಉದ್ದೇಶದಿಂದ ‘ಸ್ಕೂಲ್ ಚಲೋ’ ಕಾರ್ಯಕ್ರಮವನ್ನು ಸೋಮವಾರ ಸಂಸ್ಥೆಯ ಕಾರುಣ್ಯ ಕಚೇರಿಯಲ್ಲಿ ಆಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಅರ್ಹ 100 ಕುಟುಂಬಗಳ ಮಕ್ಕಳಿಗೆ ಶಾಲಾ ಶಿಕ್ಷಣಕ್ಕೆ ಅಗತ್ಯವಾದ ಪುಸ್ತಕಗಳು, ಶಾಲಾ ಬ್ಯಾಗ್‌ಗಳು ಹಾಗೂ…

ಪುತ್ತೂರು :ಕಳ್ಳತನ ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದ  ಆರೋಪಿ ಬಂಧನ

ವಿಟ್ಲ, ಜೂನ್ 17: ಕಳ್ಳತನ ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ವಿಟ್ಲ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 24/2020 ಹಾಗೂ 34/2022ರ ಕಳ್ಳತನ ಪ್ರಕರಣಗಳಲ್ಲಿ (ಕಲಂ 457, 380 ಐಪಿಸಿ) ಆರೋಪಿಯಾಗಿರುವ…

ಘರ್ಷಣೆ ಪ್ರಕರಣ:ವಕೀಲ ಆಶಿಕ್ ವಿರುದ್ಧ ಬಲವಂತದ ಕ್ರಮ ಬೇಡ: ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ..!!  

ಪುತ್ತೂರು, ಜೂನ್ 17: ಕಬಕದ ವಿದ್ಯಾಪುರದಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ವಕೀಲ ಆಶಿಕ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು, ಅರ್ಜಿಯ ಅಂತಿಮ ತೀರ್ಪು ಬರುವವರೆಗೆ ಅವರ…

ಹಾರಾಡಿ ಸೇತುವೆ ಕೆಳಭಾಗದಲ್ಲಿ ಕಾಮಗಾರಿ;ಜೂನ್. 18 ರಿಂದ ತಿಂಗಳ ಕಾಲ ವಾಹನ ಸಂಚಾರ ಬಂದ್..!!ಪರ್ಯಾಯ ಮಾರ್ಗ ಬಳಸುವಂತೆ ಸೂಚನೆ..!!

ಪುತ್ತೂರು, ಜೂ.17: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ, ಆ ರಸ್ತೆಯಲ್ಲಿ ಜೂನ್ 18ರಿಂದ ಜುಲೈ 18ರವರೆಗೆ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ದರ್ಶನ್ ಎಚ್.ವಿ.…

ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಕೃಷ್ಣ ಬೈರೇಗೌಡ ಮೊದಲ ಮೀಟಿಂಗ್ನಲ್ಲೇ ಅಧಿಕಾರಿಗಳಿಗೆ ಕ್ಲಾಸ್!

ಖಾತೆ ಹಂಚಿಕೆಯಾಗಿ ಹಲವು ದಿನಗಳು ಕಳೆದರೂ ಪೂರ್ಣ ಪ್ರಮಾಣದ ಅಧಿಕಾರ ಸಿಕ್ಕಿಲ್ಲ ಎಂಬ ಅಸಮಾಧಾನದಿಂದ ದೂರ ಉಳಿದಿದ್ದ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು ಕೊನೆಗೂ ಜವಾಬ್ದಾರಿಯನ್ನು ಅಧಿಕೃತವಾಗಿ ಸ್ವೀಕರಿಸಿದ್ದಾರೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ…

ಜೂ.18: ಪುತ್ತೂರಿನ ಪಡ್ಡಾಯೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ  ವಿದ್ಯುತ್ ಇರಲ್ಲ….!!

ಪುತ್ತೂರು, ಜೂ.16: ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪುತ್ತೂರಿನ 110/33/11 ಕೆವಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಬಕ, ನಗರ ಹಾಗೂ ಬಲ್ನಾಡು (ಕೆದಿಲ) ಫೀಡರ್‌ಗಳಲ್ಲಿ ಜೂನ್ 18ರಂದು (ಗುರುವಾರ) ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ…

ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಅಧಿಕಾರಿಗಳು, ಸಿಬ್ಬಂದಿಗಳ ಪ್ರತಿಭಟನೆ-ಗೃಹಜ್ಯೋತಿ ಸೇರಿದಂತೆ ರಿಯಾಯಿತಿ ಯೋಜನೆಗಳಿಗೆ ಧಕ್ಕೆ ಸಾಧ್ಯ..!!

ಪುತ್ತೂರು, ಜೂ.16: ರಾಜ್ಯದ ವಿದ್ಯುತ್ ವಿತರಣಾ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಪ್ರಕ್ರಿಯೆಗೆ ವಿರೋಧ ವ್ಯಕ್ತಪಡಿಸಿ ಮೆಸ್ಕಾಂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಂಗಳವಾರ ಬನ್ನೂರಿನ ಮೆಸ್ಕಾಂ ಪುತ್ತೂರು ವಿಭಾಗ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ವಿದ್ಯುತ್ ವಿತರಣಾ ವ್ಯವಸ್ಥೆಯ…

ಚಾರ್ಮಾಡಿಯಲ್ಲಿ ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಪಲ್ಟಿ..!!

ಬೆಳ್ತಂಗಡಿ, ಜೂ.16: ಬುರುಡೆ ಪ್ರಕರಣದ ತನಿಖೆ ಸಂಬಂಧ ತೆರಳುತ್ತಿದ್ದ ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ಇನೋವಾ ಕಾರು ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಮಂಗಳವಾರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಎಸ್ಐಟಿ ಎಸ್ಪಿ ಸಿ.ಎ. ಸೈಮನ್, ಇನ್‌ಸ್ಪೆಕ್ಟರ್ ಕುಸುಮಾಧರ್,…

ಚಾರ್ಮಾಡಿಯಲ್ಲಿ ಎಸ್ಐಟಿ ಎಸ್ಪಿ ಪ್ರಯಾಣಿಸುತ್ತಿದ್ದ ಇನೋವಾ ಪಲ್ಟಿ

ಬೆಳ್ತಂಗಡಿ, ಜೂ.16: ಬುರುಡೆ ಪ್ರಕರಣದ ತನಿಖೆ ಸಂಬಂಧ ತೆರಳುತ್ತಿದ್ದ ವಿಶೇಷ ತನಿಖಾ ದಳದ (ಎಸ್ಐಟಿ) ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಪೊಲೀಸ್ ಇಲಾಖೆಯ ಇನೋವಾ ಕಾರು ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಮಂಗಳವಾರ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಎಸ್ಐಟಿ ಎಸ್ಪಿ ಸಿ.ಎ. ಸೈಮನ್, ಇನ್‌ಸ್ಪೆಕ್ಟರ್ ಕುಸುಮಾಧರ್,…

ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಡೈಮಂಡ್ ಫೆಸ್ಟ್‌ ಲಕ್ಕಿ ಡ್ರಾ..!!

ಪುತ್ತೂರು, ಜೂ.15: ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಶೋರೂಂಗಳ ವತಿಯಿಂದ ಆಯೋಜಿಸಿದ್ದ ‘ಡೈಮಂಡ್ ಫೆಸ್ಟ್’ ಅಂಗವಾಗಿ ಪುತ್ತೂರು ಶೋರೂಂನಲ್ಲಿ ಭಾನುವಾರ ಲಕ್ಕಿ ಡ್ರಾ ಕಾರ್ಯಕ್ರಮ ನಡೆಯಿತು.ಮಾರ್ಚ್ 28ರಿಂದ ಮೇ 10ರವರೆಗೆ ನಡೆದ ಡೈಮಂಡ್ ಫೆಸ್ಟ್ ಅವಧಿಯಲ್ಲಿ ವಜ್ರಾಭರಣ…

Join WhatsApp Group
error: Content is protected !!