Author: Vidyamaana

ದೆಹಲಿಯಲ್ಲಿ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ ಶಿಪ್‌ ನಲ್ಲಿ ವಿದೇಶಿ ತರಬೇತುದಾರರ ಕಚ್ಚಿದ ಬೀದಿ ನಾಯಿಗಳು

ಶುಕ್ರವಾರ ಇಲ್ಲಿ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ, ಕೀನ್ಯಾ ಮತ್ತು ಜಪಾನ್‌ನ ತರಬೇತುದಾರರನ್ನು ಬೀದಿ ನಾಯಿಗಳು ಕಚ್ಚಿವೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಇಬ್ಬರೂ ಅಪಾಯದಿಂದ ಪಾರಾಗಿದ್ದಾರೆ. ಜವಾಹರಲಾಲ್ ನೆಹರು ಕ್ರೀಡಾಂಗಣದ ಸ್ಪರ್ಧಾ ಅಖಾಡದ ಹೊರಗೆ…

ಕಾರ್ಕಳ :ಲವ್ ವಿಚಾರದಲ್ಲಿ ಮನೆ ಬಿಟ್ಟು ಹೋಗುವುದಾಗಿ ಹೇಳಿದ್ದ ಶಿಫನಾಝ್‌ ಳನ್ನು ಹತ್ಯೆಗೈದ ತಾಯಿ-ಪ್ರೀತಿಯ ವಿಚಾರವಾಗಿ ತಾಯಿ-ಮಗಳ ಜಗಳ, ಮರಣೋತ್ತರ ಪರೀಕ್ಷೆಯಲ್ಲಿ ಕೊಲೆ ಬಹಿರಂಗ

ಪ್ರೀತಿಯ ಕಾರಣಕ್ಕೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ ಮಗಳನ್ನು ತಾಯಿ ಕೊಲೆ ಮಾಡಿದ್ದಾರೆ ಎನ್ನಲಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿ ಎಂಬಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಕೊಲೆಯಾದ ಮಗಳನ್ನು ಕಾನಂಗಿಯ ಶೇಖ್ ಮುಸ್ತಫಾ ಎಂಬವರ ಮಗಳು ಶಿಫನಾಝ್ (17)…

💥ಪುತ್ತೂರಿನಲ್ಲಿ ಭೀಮ ಜ್ಯುವೆಲ್ಲರಿಯ ಗ್ರಾಂಡ್ ಎಕ್ಸ್ ಪೋ ಸೇಲ್ ಅ.4ರಿಂದ 6ರವರೆಗೆ

💥ಚಿನ್ನ–ವಜ್ರ ಆಭರಣಗಳ ಮೇಲೆ ಭರ್ಜರಿ ರಿಯಾಯಿತಿ, ಪ್ರತೀ ಖರೀದಿಗೆ ಖಚಿತ ಉಡುಗೊರೆ

ಪುತ್ತೂರು: ಕಾಸರಗೋಡಿನ ಹಳೆಯ ಪ್ರೆಸ್ ಕ್ಲಬ್ ಜಂಕ್ಷನ್‌ನಲ್ಲಿ ಶಾಖೆ ಹೊಂದಿರುವ ಭೀಮ ಜ್ಯುವೆಲ್ಲರಿ ವತಿಯಿಂದ ಅಕ್ಟೋಬರ್ 4ರಿಂದ 6ರವರೆಗೆ ಪುತ್ತೂರಿನ ಅರುಣ ಕಲಾ ಮಂದಿರದಲ್ಲಿ ಗ್ರಾಂಡ್ ಎಕ್ಸ್ ಪೋ ಸೇಲ್ ನಡೆಯಲಿದೆ. ಇದರ ಉದ್ಘಾಟನಾ ಸಮಾರಂಭವು ಅ.4ರಂದು ಬೆಳಿಗ್ಗೆ ವಿವಿಧ ಕ್ಷೇತ್ರದ…

ಮಗಳನ್ನು ಮಚ್ಚಿನಿಂದ ಕೊಲೆಗೈದು ಆಕೆಯ ಹೆಣದ ಮೇಲೆ ನಿಂತು ನೇಣಿಗೆ ಶರಣಾದ ತಾಯಿ!-ತಂದೆಯ ಜೊತೆ  ವಿಡಿಯೋ ಕಾಲ್‌ನಲ್ಲಿ ಮಗಳ ಕೊನೆಯ ಮಾತು..!!

ಮಲೆನಾಡು ನಗರ ಶಿವಮೊಗ್ಗದಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಚಿಕ್ಕ ವಯಸ್ಸಿನ ಮಗಳನ್ನೇ ಮಚ್ಚಿನಿಂದ ಕೊಲೆಗೈದು ಬಳಿಕ ತಾನು ನೇಣು ಬಿಗಿದುಕೊಂಡು ಆತ್ಮಹ*ತ್ಯೆಗೆ ಶರಣಾದ ದುರ್ಘಟನೆ ಬೆಳಕಿಗೆ ಬಂದಿದೆ. ಜಿಲ್ಲಾ ಆಸ್ಪತ್ರೆಯ…

“ಗಾಂಧೀ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳೋಣ” – ಶಾಸಕ ಅಶೋಕ್ ರೈ

ಪುತ್ತೂರು: “ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾನ್ ವ್ಯಕ್ತಿಗಳಲ್ಲಿ ಮಹಾತ್ಮ ಗಾಂಧೀಜಿಯವರು ಮುಂಚೂಣಿಯಲ್ಲಿದ್ದಾರೆ. ಅವರು ಅಹಿಂಸೆಯ ಮೂಲಕ ಜೀವನ ನಡೆಸಿ ದೇಶಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಗಾಂಧೀ ತತ್ವಗಳು ಜನಜೀವನಕ್ಕೆ ಸದಾ ಪ್ರೇರಣೆಯಾಗಿದ್ದು, ಇಂದಿಗೂ ಅತಿ ಪ್ರಸ್ತುತ. ಅವರ ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡರೆ…

ಖ್ಯಾತ ಗಾಯಕ ಜುಬೀನ್ ಗರ್ಗ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಗಾಯಕಿಯರು ಅರೆಸ್ಟ್

ಖ್ಯಾತ ಗಾಯಕ ಜುಬೀನ್ ಗರ್ಗ್ ಅವರ ಸಾವಿನ ಸುತ್ತಲಿನ ನಿಗೂಢತೆಯು ಗುರುವಾರ ಅವರ ಆಪ್ತರಾದ ಇನ್ನಿಬ್ಬರು ಜನರನ್ನು ಬಂಧಿಸುವುದರೊಂದಿಗೆ ಹೊಸ ತಿರುವು ಪಡೆದುಕೊಂಡಿದೆ. ಸಹ ಸಂಗೀತಗಾರರಾದ ಶೇಖರ್ ಜ್ಯೋತಿ ಗೋಸ್ವಾಮಿ ಮತ್ತು ಸಹ ಗಾಯಕಿ ಅಮೃತಪ್ರಭಾ ಮಹಾಂತ ಅವರನ್ನು ವಶಕ್ಕೆ ಪಡೆಯಲಾಗಿದೆ.ಜುಬೀನ್…

ಬಂಟ್ವಾಳದಲ್ಲಿ ಜಾನುವಾರು ಹತ್ಯೆ ಪ್ರಕರಣದ ಆರೋಪಿ ಮನೆ, ಅಕ್ರಮ ಕಸಾಯಿಖಾನೆ ಜಪ್ತಿ

ಬಂಟ್ವಾಳ:ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿ ಹಸನಬ್ಬ ಎಂಬಾತನ ವಿರುದ್ಧ ಗೋ ಕಳವು ಹಾಗೂ ಗೋವಧೆ ಪ್ರಕರಣದಲ್ಲಿ ಕ್ರಮ ಜರುಗಿಸಿದ ಪೊಲೀಸರು, ಸಹಾಯಕ ಆಯುಕ್ತ ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳ ಆದೇಶದಂತೆ ಆರೋಪಿಯ ಮನೆ ಹಾಗೂ ಅಕ್ರಮ…

ಪುತ್ತೂರು: ಬಪ್ಪಳಿಗೆ ನಿವಾಸಿ ಪಿ.ಬಿ. ಅಬ್ದುಲ್ ರಹಿಮಾನ್ ಹಾಜಿ ನಿಧನ..!!

ಪುತ್ತೂರು: ಬಪ್ಪಳಿಗೆ ಮಸ್ಜಿದುನೂರ್ ಜುಮಾ ಮಸೀದಿ ಮೊಹಲ್ಲಾದ ನಿವಾಸಿ, ಬ್ರಾಂಡೆಡ್ ವಾಚ್ ವ್ಯಾಪಾರಸ್ಥ ಪಿ.ಬಿ. ಅಬ್ದುಲ್ ರಹಿಮಾನ್ ಹಾಜಿ (ಅದ್ರಾಮ ಹಾಜಿ) ರವರು ಹೃದಯಾಘಾತದಿಂದ ಗುರುವಾರ ರಾತ್ರಿ 1.30ರ ಸುಮಾರಿಗೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಕೂರ್ನಡ್ಕ ನಿವಾಸಿ, ಕೆನರಾ…

ಪತ್ನಿಯ ಕೊಂದು ಪತಿ ಆತ್ಮಹತ್ಯೆ

ಕೆಲಸ ಬಿಡಲು ಒಪ್ಪದ ಪತ್ನಿಯನ್ನು ಪತಿಯೇ 40ಕ್ಕೂ ಹೆಚ್ಚು ಬಾರಿ ಇರಿದು ಭೀಕರವಾಗಿ ಹತ್ಯೆ ಗೈದ ಬಳಿಕ ತಾನೂ ನೇಣುಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಜ್ಞಾನ ಭಾರತಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಸ್‌ ಲೇಔಟ್‌ ನಿವಾಸಿ ಮಂಜು (27) ಕೊಲೆಯಾದ ಮಹಿಳೆ.ಬಳಿಕ…

ಚೆಕ್‌ ಬೌನ್ಸ್‌ ನೋಟಿಸ್‌: ಮೊತ್ತ ತಪ್ಪಾಗಿ ನಮೂದಿಸುವಂತಿಲ್ಲ; ಸುಪ್ರೀಂ ಕೋರ್ಟ್‌

ಚೆಕ್‌ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದ ನೋಟಿಸ್‌ನಲ್ಲಿ ನಮೂದಿಸಿರುವ ಮೊತ್ತ ಮತ್ತು ಚೆಕ್‌ನಲ್ಲಿರುವ ಮೊತ್ತದಲ್ಲಿ ವ್ಯತ್ಯಾಸವಾಗಿದ್ದರೆ ಅಂತಹ ನೋಟಿಸ್‌ಗೆ ಕಾನೂನಿನ ಮಾನ್ಯತೆ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ಅವರ ಪೀಠವು…

Join WhatsApp Group
error: Content is protected !!