Author: Vidyamaana

ಸೆ. 29: ಪುತ್ತೂರಿನಲ್ಲಿ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ ಲೋಕಾರ್ಪಣೆ

ಪುತ್ತೂರು: ಎ.ವಿ.ಜಿ ಅಸೋಸಿಯೇಟ್ಸ್, ಎ.ವಿ.ಜಿ ಕನ್ಸ್ಟ್ರಕ್ಷನ್ಸ್, ಎ.ವಿ.ಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ಮುಂತಾದ ಸಂಸ್ಥೆಗಳ ಮೂಲಕ ಶಿಕ್ಷಣ ಹಾಗೂ ಉದ್ಯಮ ಕ್ಷೇತ್ರದಲ್ಲಿ ಕೊಡುಗೆ ನೀಡುತ್ತಿರುವ ಎ.ವಿ.ಜಿ. ಆಡಳಿತ ಮಂಡಳಿಯಿಂದ ಸಹಕಾರಿ ಕ್ಷೇತ್ರಕ್ಕೆ ಹೊಸ ಕೊಡುಗೆಯಾಗಿ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್‌ ಸೊಸೈಟಿ…

ಪುತ್ತೂರು: 91ನೇ ವರ್ಷದ ಶಾರದೋತ್ಸವ: ಅ.2ಕ್ಕೆ ಭವ್ಯ ಶೋಭಾಯಾತ್ರೆ

ಮೈಸೂರು ದಸರಾ ಮಾದರಿಯಲ್ಲಿ ಪುತ್ತೂರು ಪೇಟೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲು ಸಜ್ಜು

ಪುತ್ತೂರು: ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಬಳಿ ಇರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುತ್ತಿರುವ 91ನೇ ವರ್ಷದ ಶಾರದೋತ್ಸವ ಸೆಪ್ಟೆಂಬರ್‌ 22ರಂದು ನವರಾತ್ರಿ ಪೂಜೆಯಿಂದ ಭವ್ಯವಾಗಿ ಆರಂಭಗೊಂಡಿದೆ. ಸೆಪ್ಟೆಂಬರ್‌ 29ರಂದು ಶ್ರೀ ಶಾರದೆಯ ವಿಗ್ರಹ ಪ್ರತಿಷ್ಠೆ, ಸೆಪ್ಟೆಂಬರ್‌ 30ರಂದು ಸಾಮೂಹಿಕ…

ಕಡಬ: ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿ ಉದ್ಘಾಟನೆ-“ಪ್ರತಿಭೆ ಅನಾವರಣಕ್ಕೆ ಕ್ರೀಡೆ ವೇದಿಕೆ: ಶಾಸಕಿ ಭಾಗೀರಥಿ ಮುರುಳ್ಯ”

ಕಡಬ: “ಕ್ರೀಡೆಯಲ್ಲಿ ಭಾಗವಹಿಸುವುದು ಕೇವಲ ಬಹುಮಾನ ಗಿಟ್ಟಿಸಿಕೊಳ್ಳುವ ಲೆಕ್ಕಾಚಾರಕ್ಕೆ ಸೀಮಿತವಾಗದೆ, ಪ್ರತಿಭೆ ಅನಾವರಣಕ್ಕೆ ಸಿಕ್ಕ ಅವಕಾಶವನ್ನು ಬಳಕೆ ಮಾಡಿಕೊಂಡು ಸಾಧನೆ ಮಾಡುವುದು ಮುಖ್ಯ” ಎಂದು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಕಡಬ ತಾಲೂಕು ರಾಮಕುಂಜ ಗ್ರಾಮದ ಶ್ರೀರಾಮಕುಂಜೇಶ್ವರ…

ಆರ್‌ಟಿಸಿ ದಾಖಲೆ ನಕಲು ಆರೋಪ; ಪುತ್ತೂರು ತಾಲೂಕಿನ ವಂಚನೆ ಪ್ರಕರಣ

ಪುತ್ತೂರು: ನೆಕ್ಕಿಲಾಡಿ ಗ್ರಾಮದ ಎನ್. ಅಬೂಬಕ್ಕರ್ (59) ಎಂಬುವರಿಗೆ ಸೇರಿದ ಜಮೀನಿನ ಆರ್‌ಟಿಸಿಯನ್ನು ನಕಲಿ ದಾಖಲೆ ಮಾಡಿಕೊಂಡು ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ಪ್ರಯತ್ನಿಸಿರುವ ಪ್ರಕರಣ ಪತ್ತೆಯಾಗಿದೆ. ಫಿರ್ಯಾದಿದಾರ ಎನ್. ಅಬೂಬಕ್ಕರ್ ಅವರು ತಮ್ಮ ಸ.ನಂ. 33/*/9ರಲ್ಲಿ 0.08.50 ಎಕ್ರೆ ಜಮೀನಿನ ಪಹಣಿ…

ಎಕೆಎಂಎಸ್ ಬಸ್ ಮಾಲಕ ಸೈಫುದ್ದೀನ್ ಬರ್ಬರ ಹತ್ಯೆ| ಸ್ನೇಹಿತರೇ ತಲವಾರಿನಿಂದ ಕಡಿದು ಕೊಲೆ: ಆರೋಪಿಗಳಿಗಾಗಿ ಶೋಧ

ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ (52) ತನ್ನ ಸ್ನೇಹಿತರಿಂದಲೇ ಬರ್ಬರವಾಗಿ ಕೊಲೆಯಾಗಿರುವ ಘಟನೆ ಸೆ.27ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಮಲ್ಪೆ ಸಮೀಪದ ಕೊಡವೂರು ಸಾಲ್ಮರ ಎಂಬಲ್ಲಿ ನಡೆದಿದೆ. ಸೈಫುದ್ದೀನ್ ಸ್ನೇಹಿತರಾದ ಉಡುಪಿ ಕುಕ್ಕಿಕಟ್ಟೆಯ…

ಕೊಡಿಪ್ಪಾಡಿ ಗ್ರಾಮ ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರು ಹೋಬಳಿಗೆ ಶೀಘ್ರ ಸೇರ್ಪಡೆ:ಶಾಸಕ ಅಶೋಕ್ ರೈ

ಪುತ್ತೂರು: ಕೊಡಿಪ್ಪಾಡಿ ಗ್ರಾಮವನ್ನು ಉಪ್ಪಿನಂಗಡಿ ಹೋಬಳಿಯಿಂದ ಬೇರ್ಪಡಿಸಿ ಪುತ್ತೂರು ಹೋಬಳಿಗೆ ಸೇರಿಸುವುದಾಗಿ ಶಾಸಕ ಅಶೋಕ್ ರೈ ಭರವಸೆ ನೀಡಿದರು. ಕೊಡಿಪ್ಪಾಡಿ ಗ್ರಾಮ ಪಂಚಾಯತ್‌ ಕಟ್ಟಡ ಉದ್ಘಾಟನೆ ಸಂದರ್ಭದಲ್ಲಿ ಮಾತನಾಡಿದ ಶಾಸಕರು, “ಗ್ರಾಮಸ್ಥರು ಹೋಬಳಿ ಬದಲಾವಣೆಗೆ ಮನವಿ ಮಾಡಿದ್ದಾರೆ. ಕೊಡಿಪ್ಪಾಡಿಗೆ ಪುತ್ತೂರು ಹತ್ತಿರವಾಗಿದ್ದು,…

ಕೊಳ್ತಿಗೆ ಗ್ರಾಮೀಣ ದಸರಾ ಉದ್ಘಾಟನೆ
ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ 8 ಕೋಟಿ ಅನುದಾನ: ಶಾಸಕ ಅಶೋಕ್ ರೈ

ಪುತ್ತೂರು: ಶಾಸಕನಾದ ಬಳಿಕ ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ಒಟ್ಟು 8 ಕೋಟಿ ಅನುದಣಾನವನ್ನು ನೀಡಿದ್ದೇನೆ ಇದರ ಜೊತೆಗೆ ಇತರ ಧರ್ಮಿಯರ ಧಾರ್ಮಿಕ ಕೇಂದ್ರಗಳಿಗೂ ಅನುದಾನವನ್ನು ನೀಡಿದ್ದೇವೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಶಾರದೋತ್ಸವ…

ಪುತ್ತೂರು:ಅ. 02- “STORY BY DHANU” ಸ್ಟುಡಿಯೋ ಉದ್ಘಾಟನೆ..!!

ಪುತ್ತೂರು, ಸೆ.27: ಪುತ್ತೂರಿನಲ್ಲಿ ಆಧುನಿಕ ತಂತ್ರಜ್ಞಾನ, ಕಲಾತ್ಮಕತೆ ಹಾಗೂ ಕ್ರಿಯೇಟಿವಿಟಿಯನ್ನು ಒಟ್ಟುಗೂಡಿಸುವ “STORY BY DHANU – Photography, Videography & Editing Studio” ಉದ್ಘಾಟನೆ ಅಕ್ಟೋಬರ್ 2, 2025ನೇ ಗುರುವಾರ ಬೆಳಿಗ್ಗೆ 10.30ಕ್ಕೆ ಜರುಗಲಿದೆ. ತೆಂಕಿಲದ ಪುಷ್ಪ ಸ್ಕ್ವೇರ್ ಕಟ್ಟಡದ…

ಪುತ್ತೂರು: ಮದುವೆ ವಂಚನೆ ಪ್ರಕರಣ – ಡಿಎನ್‌ಎ ವರದಿ ಬಹಿರಂಗ..!!!

ಪುತ್ತೂರು: ವಿವಾಹವಾಗುವುದಾಗಿ ಭರವಸೆ ನೀಡಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಸಂಭವಿಸಿದೆ. ಡಿಎನ್‌ಎ ಪರೀಕ್ಷೆಯ ವರದಿ ಹೊರಬಿದ್ದಿದ್ದು, ಶ್ರೀಕೃಷ್ಣ ಜೆ. ರಾವ್ ಮಗುವಿನ ತಂದೆ ಎಂದು ಸಂತ್ರಸ್ತೆಯ ಕುಟುಂಬಕ್ಕೆ ತಿಳಿಸಲಾಗಿದೆ. ಈ ಮಾಹಿತಿಯನ್ನು ವಿಶ್ವಕರ್ಮ ಮಹಾ ಮಂಡಲದ ರಾಜ್ಯಾಧ್ಯಕ್ಷ…

ವಾರೆಂಟ್ ಆರೋಪಿ ಅರೆಸ್ಟ್

ಬಂಟ್ವಾಳ: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಅಳಿಕೆ ಗ್ರಾಮದ ಮಹಮ್ಮದ್ ಇಷ್ರಾದ್ ಕೆ.ಎ (32) ಅಲಿಯಾಸ್‌ ಇರ್ಷಾದ್ನನ್ನು ಪೊಲೀಸರು ಬಂಧಿಸಿದ್ದಾರೆ. ವಿಟ್ಲ ಪೊಲೀಸ್‌ ಠಾಣಾ ಕ್ರ.26/2018ರಲ್ಲಿ ದಾಖಲಾದ ಕಲಂ 447, 341, 504, 323, 324, 354, 506 r/w 34 IPC…

Join WhatsApp Group
error: Content is protected !!