Author: Vidyamaana

ಪ್ರಕಾಶ್ ಕುಲಾಲ್ ಹೃದಯಾಘಾತದಿಂದ ನಿಧನ

ಉಡುಪಿ, ಮಾ.25: ಜಿಲ್ಲೆಯ ಪ್ರಖ್ಯಾತ ಯುವ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ (35) ಹೃದಯಾಘಾತದಿಂದ ನಿಧನರಾದರು. ಅವರು ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದ ನಿವಾಸಿಯಾಗಿದ್ದರು.ಮಾಹಿತಿಯಂತೆ, ನಡೂರಿನಲ್ಲಿ ನಡೆದ ಭಜನಾ ಕಾರ್ಯಕ್ರಮವನ್ನು ಮುಗಿಸಿ ಮನೆಗೆ ಬಂದಿದ್ದ ಅವರು ರಾತ್ರಿ ಮಲಗಿದ್ದರು. ಬೆಳಿಗ್ಗೆ ಆತ್ಮೀಯರೊಬ್ಬರು…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 26ನೇ ಆರೋಪಿಗೆ ಹೈಕೋರ್ಟ್ ಜಾಮೀನು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ 26ನೇ ಆರೋಪಿಯಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ರಿಯಾಜ್ ಎಚ್. ವೈ ಅವರಿಗೆ ಕರ್ನಾಟಕ…

ಕರಾವಳಿಯಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಮಂಗಳೂರು, ಮಾ.25: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮುಂದಿನ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.ಅರಬಿ ಸಮುದ್ರ ಪ್ರದೇಶದಲ್ಲಿ ಗಾಳಿಯ ಒತ್ತಡ ಹೆಚ್ಚಿರುವ ಪರಿಣಾಮ ಕರಾವಳಿ…

DCM ಡಿ.ಕೆ ಶಿವಕುಮಾರ್ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕ್ ಆಫ್ ; ಆತಂಕ ಸೃಷ್ಟಿ.!

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನವು ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುವ ಕ್ಷಣದಲ್ಲಿ ಏಕಾಏಕಿ ಮತ್ತೆ ಟೇಕ್ ಆಫ್ ಆಗಿರುವ ಆತಂಕಕಾರಿ ಘಟನೆ ನಡೆದಿದೆ ಡಿಸಿಎಂ ಡಿ.ಕೆ. ಶಿವಕುಮಾರ್, ಜೆಡಿಎಸ್ ನಾಯಕ ಎಚ್.ಡಿ.…

ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ನಾಗಾಲ್ಯಾಂಡ್ ಯುವತಿ ದುರಂತ ಅಂತ್ಯ, ಡೈರಿಯಲ್ಲಿ ಮಹತ್ವದ ಸುಳಿವು

ನಾಗಾಲ್ಯಾಂಡ್ ಮೂಲದ ಯುವತಿ ಕಾಫಿನಾಡು ಎಂದೇ ಗುರುತಿಸಿಕೊಂಡಿರುವ ಚಿಕ್ಕಮಗಳೂರಿನಲ್ಲಿ ದುರಂತ ಅಂತ್ಯಕಂಡಿದ್ದಾರೆ. ನಾಗಾಲ್ಯಾಂಡ್‌ನಿಂದ ಬಂದು ಚಿಕ್ಕಮಗಳೂರಿನ ಗ್ಲೋಬಲ್ ವಿಲೇಜ್ ರೆಸಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಲಿನ್ಸುಲಾ ಆತ್ಮ**ತ್ಯೆಗೆ ಶರಣಾಗಿದ್ದಾರೆ 22 ವರ್ಷದ ಲಿನ್ಸುಲಾಗೆ ಇಬ್ಬರು ಕಿರಕುಳ ನೀಡಿರುವ ಆರೋಪ ಕೇಳಿಬಂದಿದೆ. ದೈಹಿಕ…

ಮಾ.26 :ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ, ಎಳ್ಳೆಣ್ಣೆ ಅಭಿಷೇಕ

ಪುತ್ತೂರು, ಮಾ.24: ಇಲ್ಲಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮ ಕಾರ್ಯಕ್ರಮವು ಮಾ.26ರಂದು ನೆರವೇರಲಿದೆ. ಇದೇ ದಿನ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕವೂ ನಡೆಯಲಿದೆ.ಮೃತ್ಯುಂಜಯ ಹೋಮ ಸೇವೆ ಸಲ್ಲಿಸಲು ಇಚ್ಛಿಸುವ ಭಕ್ತರು…

ಮದುವೆ ಭರವಸೆ ನೀಡಿ ಖಾಸಗಿ ವಿಡಿಯೋ ದುರುಪಯೋಗ: ಉಪ್ಪಿನಂಗಡಿಯಲ್ಲಿ ಪ್ರಕರಣ ದಾಖಲು..!!

ಬೆಳ್ತಂಗಡಿ: ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಬೆಳೆಸಿ ಮದುವೆಯ ಭರವಸೆ ನೀಡಿ ಯುವತಿಯ ಖಾಸಗಿ ವಿಡಿಯೋ ಪಡೆದು ಅದನ್ನು ಇತರರಿಗೆ ಹಂಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರ ಮಾಹಿತಿ ಪ್ರಕಾರ, ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ 20…

ನಾಮಪತ್ರ ವಾಪಸ್ ಪಡೆಯಲ್ಲ:ಸಾಧಿಕ್ ಪೈಲ್ವಾನ್..!!

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್‍ನ ಬಂಡಾಯ ಅಭ್ಯರ್ಥಿ ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್‍ಗೆ ತಲೆನೋವಾಗಿ ಪರಿಣಮಿಸಿದೆ. ತಮ್ಮ ಸ್ಪರ್ಧೆ ಬಗ್ಗೆ ವಿಡಿಯೋ ಒಂದನ್ನು ಅವರು…

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದಲ್ಲಿ ಮೂರನೇ ಹಾಗೂ ನಾಲ್ಕನೇ ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.ಪ್ರಕರಣದ ಮೂರನೇ ಆರೋಪಿ ಮಂಜುನಾಥ್ ಶೆಣೈ ಹಾಗೂ ನಾಲ್ಕನೇ…

12 ಗಂಟೆಗಳಲ್ಲಿ ಫಲಿತಾಂಶ: ರಘುಪತಿ ಭಟ್ ಧರಣಿಗೆ ಮಣಿದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ

ಉಡುಪಿ, ಮಾ.24: ಬಡಾನಿಡಿಯೂರು ಗ್ರಾಮದ 90 ಸೆಂಟ್ಸ್ ಜಾಗದಲ್ಲಿ ರೆಸಾರ್ಟ್ ನಿರ್ಮಿಸಲು ಸಲ್ಲಿಸಿದ್ದ ಏಕ ವಿನ್ಯಾಸ (ಸಿಂಗಲ್ ಲೇಔಟ್) ನಕ್ಷೆ ಅನುಮೋದನೆಗೆ ವಿಳಂಬ ಮಾಡುತ್ತಿದ್ದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಕ್ರಮವನ್ನು ವಿರೋಧಿಸಿ ಮಾಜಿ ಶಾಸಕ ರಘುಪತಿ ಭಟ್ ಅವರು ಸೋಮವಾರ ಆರಂಭಿಸಿದ…

Join WhatsApp Group
error: Content is protected !!