ಹೊಸ ಹೆಲಿಕಾಪ್ಟರ್ ಖರೀದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ!
ಬೆಂಗಳೂರು, ಸೆಪ್ಟೆಂಬರ್ 19, 2025: ಕರ್ನಾಟಕದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಹಳೆಯ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಮಾರಾಟ ಮಾಡಿ, ಜರ್ಮನಿಯ ಅಗಸ್ಟಾ ಕಂಪೆನಿಯಿಂದ ಆಧುನಿಕ ಡಬಲ್ ಇಂಜಿನ್ ಹೆಲಿಕಾಪ್ಟರ್ ಖರೀದಿಸಿದ್ದಾರೆ. ಈ ಹೊಸ ಹೆಲಿಕಾಪ್ಟರ್‌ನ ಪರಿಶೀಲನೆಯನ್ನು ಬೆಂಗಳೂರಿನ…
