ಮೂಡಬಿದ್ರೆಯಲ್ಲಿ ಟ್ರೆಕ್ಕಿಂಗ್ ವೇಳೆ ಪುತ್ತೂರು ಮೂಲದ ವಿದ್ಯಾರ್ಥಿ ಮನೋಜ್ ಜಾರಿ ಬಿದ್ದು ಮೃತ್ಯು..!!
ಮೂಡಬಿದ್ರೆ: ಮೂಡಬಿದ್ರೆ ಸಮೀಪದ ಕೊಣಾಜೆಕಲ್ಲು ಗುಡ್ಡದಲ್ಲಿ ಟ್ರೆಕ್ಕಿಂಗ್ ವೇಳೆ ವಿದ್ಯಾರ್ಥಿಯೊಬ್ಬನು ಕುಸಿದು ಬಿದ್ದು ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ. ಮಂಗಳೂರಿನ ಸಿ.ಎ. ಅಂತಿಮ ವರ್ಷದ ಇಬ್ಬರು ವಿದ್ಯಾರ್ಥಿಗಳು ಕೊಣಾಜೆಕಲ್ಲು ಗುಡ್ಡಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದರು. ಇವರಲ್ಲಿ ಕೇರಳ ಅಡೂರು ನಿವಾಸಿ ಕಾರ್ತಿಕ್…
